ಯುವತಿ ಕಾಣೆಯಾಗಿದ್ದಾರೆ.
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.10.ಮಂಗಳೂರು ತಾಲೂಕಿನ ಕಾರ್ನಾಡು ಗ್ರಾಮದ ಕೆ.ಎಸ್.ರಾವ್ ನಗರದ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರಿ ನೈಮಾ(23) ಎಂಬವರು ಜುಲೈ 1 ರಂದು ರಾತ್ರಿ ಮನೆಯಿಂದ ಕಾಣೆಯಾಗಿರುತ್ತಾರೆ. ಪ್ರಕರಣ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ: ನೈಮಾ ಪ್ರಾಯ 23 ವರ್ಷ, 5.6 ಅಡಿ ಎತ್ತರ, ದೃಢಕಾಯ ಶರೀರ, ದುಂಡು ಮುಖ, ಬಿಳಿಮೈಬಣ್ಣ, ಕೆಂಪು ಟೀ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದರು, ತಿಳಿದಿರುವ ಭಾಷೆ ಕನ್ನಡ, ಬ್ಯಾರಿ, ತುಳು, […]
ಯುವತಿ ಕಾಣೆಯಾಗಿದ್ದಾರೆ. Read More »
ಕರಾವಳಿ

