ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್‍ಶಿಫ್ ತರಬೇತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ, ಸುರತ್ಕಲ್ ಕಚೇರಿಯಲ್ಲಿ ಜುಲೈ 5 ರಂದು ಅಪರಾಹ್ನ 4 ಗಂಟೆಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್‍ಶಿಫ್ ತರಬೇತಿ ಕಾರ್ಯಕ್ರಮದ ಉದ್ಟಾಟನಾ ಸಮಾರಂಭ ಜರುಗಿತು. ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಮಂಗಳೂರು ಇದರ ಅಧ್ಯಕ್ಷ ಅರುಣ್ ಪ್ರಭ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂದೆ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಅವಕಾಶಗಳು ಇರಲಿಲ್ಲ, ಈ ತರಬೇತಿಯಿಂದ ಬಹಳಷ್ಟು ವಿಷಯಗಳು ವಿದ್ಯಾರ್ಥಿಗಳಿಗೆ ತಿಳಿಯಲ್ಪಡುತ್ತದೆ. ಇದರ […]
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್‍ಶಿಫ್ ತರಬೇತಿ Read More »
ಕರಾವಳಿ


