Mangalore

ಲೋಕಸಭೆಯಲ್ಲಿ ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದ ➤ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4ಅಡಿಕೆ ಕೃಷಿಯನ್ನೇ ನಂಬಿ ಬದುಕುಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಬೆಳೆದ ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿರುತ್ತಾರೆ. ಕೇಂದ್ರ ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಈ ಮೂಲಕ ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.ದೇಶದಲ್ಲಿ ಅಡಿಕೆ ಮಧ್ಯವರ್ತಿಗಳು ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ […]

ಲೋಕಸಭೆಯಲ್ಲಿ ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದ ➤ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

ಕೊಣಾಜೆ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಕೊಣಾಜೆ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 10 ರಂದು ಬೆಳಿಗ್ಗೆ 10.30 ಗಂಟೆಗೆ ಬಂಟರ ಭವನ ಅಸೈಗೋಳಿ ಇಲ್ಲಿ ನಡೆಯಲಿದೆ. ಕೊಣಾಜೆ ಗ್ರಾಮ ಪಂಚಾಯತ್‍ನ ವಾರ್ಡು ಸಭೆಗಳು ಇಂತಿವೆ; 8 ನೇ ವಾರ್ಡು ಸಭೆ ಜುಲೈ 5 ರಂದು ಬೆಳಿಗ್ಗೆ 11.00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಟಲಗುರಿ, 9 ನೇ ವಾರ್ಡ್ ಸಭೆ ಅಪರಾಹ್ನ 12 ಗಂಟೆಗೆ ದಕ್ಷಿಣ

ಕೊಣಾಜೆ ಗ್ರಾಮ ಸಭೆ Read More »

ಕರಾವಳಿ

ಅಡ್ಯಾರ್ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಮಂಗಳೂರು ತಾಲೂಕು ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 9 ರಂದು ಬೆಳಿಗ್ಗೆ 11 ಗಂಟೆಗೆ ಅಡ್ಯಾರ್ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಕುಳ ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; 3, 4 ನೇ ವಾರ್ಡು ಸಭೆ ಜುಲೈ 5 ರಂದು ಅಪರಾಹ್ನ 3.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ

ಅಡ್ಯಾರ್ ಗ್ರಾಮ ಸಭೆ Read More »

ಕರಾವಳಿ

‘ಡಿ’ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ದಕ್ಷಿಣ ಕನ್ನಡ ಜಿಲ್ಲೆಯ  ಡಿ ವರ್ಗಗದ  ನೌಕರರ ಸಂಘ(ರಿ.) ಇದರ 2019-20ನೇ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿದೆ. ಅದ್ದರಿಂದ ಜುಲೈ 13ನೇ ತಾರೀಕಿನಂದು  ಬೆಳಿಗ್ಗೆ 10.30 ಗಂಟೆಗೆ ಸಮುದಾಯ ಭವನದ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆಯಲಿದೆ.ಎಂದು ಪ್ರಕಟಣೆ ತಿಳಿಸಿದೆ

‘ಡಿ’ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ Read More »

ಕರಾವಳಿ

ನೆಲ್ಲಿಕಾರು ಗ್ರಾಮ ಸಭೆ ಮತ್ತು ವಾರ್ಡು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಮೂಡಬಿದಿರೆ ತಾಲೂಕು ನೆಲ್ಲಿಕಾರು-ಮಾಂಟ್ರಾಡಿ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ 9 ರಂದು ಬೆಳಿಗ್ಗೆ 11 ಗಂಟೆಗೆ ಹಿರಿಯ ಪ್ರಾಥಮಿಕ ಶಾಲೆ ಮಾಂಟ್ರಾಡಿಯಲ್ಲಿ ನಡೆಯಲಿದೆ. ನೆಲ್ಲಿಕಾರು ಗ್ರಾಮ ಪಂಚಾಯತ್‍ನಲ್ಲಿ ನಡೆಯುವ ವಾರ್ಡು ಸಭೆಗಳ ವಿವರ ಇಂತಿವೆ: ನೆಲ್ಲಿಕಾರು ವಾರ್ಡು-2 ಜುಲೈ 5 ರಂದು ಬೆಳಿಗ್ಗೆ 10.30 ಗಂಟೆಗೆ ಜಿ.ಪ.ಹಿ.ಪ್ರಾಥಮಿಕ ಶಾಲಾ ವಠಾರ ಬೋರುಗುಡ್ಡೆ, ನೆಲ್ಲಿಕಾರು ವಾರ್ಡು-1 ಅಪರಾಹ್ನ 12.30 ಗಂಟೆಗೆ ಜಿ.ಪ.ಹಿ.ಪ್ರಾಥಮಿಕ ಶಾಲಾ ವಠಾರ ನೆಲ್ಲಿಕಾರು,

ನೆಲ್ಲಿಕಾರು ಗ್ರಾಮ ಸಭೆ ಮತ್ತು ವಾರ್ಡು ಸಭೆ Read More »

ಕರಾವಳಿ

ವನಮಹೋತ್ಸವ ಹಬ್ಬ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಪ್ರಕೃತಿ ಬೆಳಕು ಬೋಳಂಗಡಿ, ಬಸ್ತುಕೋಡಿ ಮನೆ, ಪಾಣೆಮಂಗಳೂರು ಗ್ರಾಮ ಮತ್ತು ಅಂಚೆ ಬಂಟ್ವಾಳ ತಾಲೂಕು ಇವರ ವತಿಯಿಂದ ವನಮಹೋತ್ಸವ ಹಬ್ಬವನ್ನು ಆಚರಿಸಲು ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಜುಲೈ 13 ರಂದು ಬೆಳಿಗ್ಗೆ 9.30 ಗಂಟೆಗೆ ಸ್ಪರ್ಶಾ ಕಲಾ ಮಂದಿರ, ಜೋಡುಮಾರ್ಗ ಉದ್ಯಾನವನದ ಬಳಿ ವನಮಹೋತ್ಸವ ಹಬ್ಬ ನಡೆಯಲಿದೆ.ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಅವರು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವನಮಹೋತ್ಸವ ಹಬ್ಬ ಆಚರಣೆ Read More »

ಕರಾವಳಿ

ಮೇರಮಜಲು ➤ ಗ್ರಾಮ ಸಭೆ ಮತ್ತು ವಾರ್ಡು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಬಂಟ್ವಾಳ ತಾಲೂಕು ಮೇರಮಜಲು ಮತ್ತು ಕೊಡ್ಮಾಣ್ ಗ್ರಾಮಗಳ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಜುಲೈ 8 ರಂದು ಬೆಳಿಗ್ಗೆ 10.30 ಗಂಟೆಗೆ ಕೊಡ್ಮಾಣ್ ಶಾಲಾ ರಂಗ ಮಂದಿರದಲ್ಲಿ ನಡೆಯಲಿದೆ. ಮೇರಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡು ಸಭೆಗಳ ವಿವರ ಇಂತಿವೆ: ಮೇರಮಜಲು ವಾರ್ಡ್-1 ಜುಲೈ 4 ರಂದು ಬೆಳಿಗ್ಗೆ 11 ಗಂಟೆಗೆ ಅಬ್ಬೆಟ್ಟು ಅಂಗನವಾಡಿ ಕೇಂದ್ರ, ಮೇರಮಜಲು ವಾರ್ಡ್-2 ಅಂದು ಅಪರಾಹ್ನ 2.30 ಗಂಟೆಗೆ ಪಕ್ಕಲಪಾಡಿ ಅಂಗನವಾಡಿ ಕೇಂದ್ರ,

ಮೇರಮಜಲು ➤ ಗ್ರಾಮ ಸಭೆ ಮತ್ತು ವಾರ್ಡು ಸಭೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ /ಸೌಹಾರ್ದಾ ಸಹಕಾರ ಸಂಘಗಳ ಕಾಯಿದೆ ➤ ಆ.31 ರೊಳಗೆ ಲೆಕ್ಕಶೋಧನಾ ವರದಿ ಸಲ್ಲಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ/ಸೌಹಾರ್ದಾ ಸಹಕಾರ ಸಂಘಗಳ ಕಾಯಿದೆ ಹಾಗೂ ನಿಯಮಗಳನ್ವಯ ಈಗಾಗಲೇ 2018-19ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಆಯ್ಕೆಯಾಗಿರುವ ಸನ್ನದು ಲೆಕ್ಕಪರಿಶೋಧಕರು ತಮಗೆ ಆಯ್ಕೆಯಾಗಿರುವ ಎಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನೆಯನ್ನು ಸಂಬಂಧಪಟ್ಟ ಸಂಸ್ಥೆಯವರಿಗೆ ನೀಡುವಂತೆ ಸೂಚಿಸಲಾಗಿದೆ. ಆದ್ದರಿಂದ  ಗಸ್ಟ್ 31 ರೊಳಗೆ ಲೆಕ್ಕಪರಿಶೋಧನೆಯನ್ನು ಪೂರೈಸಿ ಲೆಕ್ಕಶೋಧನಾ ವರದಿಯನ್ನು ಸಂಬಂಧಪಟ್ಟ ಸಂಸ್ಥೆಯವರಿಗೆ ಸಲ್ಲಿಸಿ ಒಂದು ಪ್ರತಿಯನ್ನು ಸಹಕಾರಿ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ /ಸೌಹಾರ್ದಾ ಸಹಕಾರ ಸಂಘಗಳ ಕಾಯಿದೆ ➤ ಆ.31 ರೊಳಗೆ ಲೆಕ್ಕಶೋಧನಾ ವರದಿ ಸಲ್ಲಿಸುವಂತೆ ಮನವಿ Read More »

ಕರಾವಳಿ

ರಾಜ್ಯ ಸರಕಾರಿ ನೌಕರರ ಸಂಘ ➤ ಚುನಾವಣೆಗೆ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ದ.ಕ. ಜಿಲ್ಲಾ ಶಾಖೆಯ ಐದು ವರ್ಷಗಳ ಅವಧಿಯ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು, ಯುವಜನಸೇವೆ ಮತ್ತು ಗ್ರಂಥಾಲಯ ಇಲಾಖೆಯ ಸಿಬ್ಬಂದಿಯಾಗಿರುವ ಪಿ.ಕೆ.ಕೃಷ್ಣ ಇವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಇವರು ರಾಜ್ಯ ಸರಕಾರಿ ನೌಕರರ ಸಂಘ, ದ.ಕ. ಜಿಲ್ಲಾ ಶಾಖೆಯಲ್ಲಿ ಮೂವತ್ತು ವರ್ಷಗಳ ಅನುಭವ ಹೊಂದಿದ್ದು, ಸಂಘದ ಉಪಾಧ್ಯಕ್ಷರಾಗಿ, ಹಾಲಿ ಖಜಾಂಜಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಕ್ಷಯ ಭಂಡಾರ್ಕರ್, ಪಶು ಸಂಗೋಪನೆ ಇಲಾಖೆ ಇವರು

ರಾಜ್ಯ ಸರಕಾರಿ ನೌಕರರ ಸಂಘ ➤ ಚುನಾವಣೆಗೆ ನಾಮಪತ್ರ ಸಲ್ಲಿಕೆ Read More »

ಕರಾವಳಿ

ಸ್ವಚ್ಛ ಭಾರತ ಬೇಸಿಗೆ ಪಾಯೋಜಿತ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವಕೇಂದ್ರ, ಮಂಗಳೂರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಸಹಯೋಗದೊಂದಿಗೆ ಪ್ರಧಾನ ಮಂತ್ರಿಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛ ಭಾರತ ಬೇಸಿಗೆ ಪಾಯೋಜಿತ ಸ್ವಚ್ಛತಾ ಕಾರ್ಯಕ್ರಮ (SBSI 2.0) ವನ್ನು ಯುವಜನರ ಮೂಲಕ ಮಾಡಿಸಲು ನಿರ್ಣಯಿಸಲಾಗಿದೆ. ಈ ಕಾರ್ಯಕ್ರಮವು ಜೂನ್ 10 ರಿಂದ ಜುಲೈ 31 ರ ವರೆಗೆ ದಿನ ಒಂದಕ್ಕೆ 1 ಗಂಟೆಯಂತೆ 50 ಗಂಟೆಗಳ ಕಾಲ

ಸ್ವಚ್ಛ ಭಾರತ ಬೇಸಿಗೆ ಪಾಯೋಜಿತ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ
Scroll to Top