Mangalore

ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು ಶ್ರಮಿಸಿದ ➤ಹಿರಿಯರ ನೆನಪು ಸಂಸ್ಕರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವು ಬೆಳವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ಶ್ರಮಿಸಿದ ಹಾಗೂ ಸೀಮಿತ ಪ್ರದೇಶದಲ್ಲಿ ಮಾತ್ರ ಪರಿಚಯಗೊಂಡ ಹಿರಿಯ ಕಲಾವಿದರನ್ನು ಹಾಗೂ ಯಕ್ಷಗಾನಕ್ಕೆ ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸಿಕೊಳ್ಳುವ ನಿಟ್ಟಿನಲ್ಲಿ ಹಿರಿಯರ ನೆನಪು ಶೀರ್ಷಿಕೆಯ ಹಿರಿಯ ಕಲಾವಿದರ ಸಂಸ್ಮರಣಾ ಕಾರ್ಯಕ್ರಮವನ್ನು ನಡೆಸುವ ವಿಭಿನ್ನ ಯೋಜನೆಯೊಂದನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಕಾರ್ಯಕ್ರಮ ನಡೆಸಲು ಸಂಸ್ಥೆಗೆ ರೂ 10,000 ಗಳನ್ನು ನೀಡಲಾಗುವುದು. ಹೆಚ್ಚಿನ ವೆಚ್ಚಗಳನ್ನು ಸಂಸ್ಥೆಯವರೇ ವಹಿಸಿಕೊಳ್ಳಬೇಕು. ಒಂದು ಕಾರ್ಯಕ್ರಮದಲ್ಲಿ ಹಲವರು […]

ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು ಶ್ರಮಿಸಿದ ➤ಹಿರಿಯರ ನೆನಪು ಸಂಸ್ಕರಣಾ ಕಾರ್ಯಕ್ರಮ Read More »

ಕರಾವಳಿ

ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019ನೇ ಜುಲೈ ಮಾಹೆಯಲ್ಲಿ ನಡೆಯಲಿರುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರಗಳು ಇಂತಿವೆ: ಜುಲೈ 5 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಜುಲೈ 9 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಜುಲೈ 10 ರಂದು ಸರ್ಕಾರಿ ಆರೋಗ್ಯ ಕೇಂದ್ರ ಕಡಬ, ಜುಲೈ 12 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, ಜುಲೈ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್, ಜುಲೈ 16 ರಂದು ತಾಲೂಕು

ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ Read More »

ಕರಾವಳಿ

ಮುನ್ನೂರು ಗ್ರಾಮಸಭೆ ಹಾಗೂ ವಾರ್ಡು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಮಂಗಳೂರು ತಾಲೂಕು ಮುನ್ನೂರು ಗ್ರಾಮದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 12 ರಂದು ಪೂರ್ವಾಹ್ನ 10.30 ಗಂಟೆಗೆ ಸಮುದಾಯ ಭವನ ಸುಭಾಸ್ ನಗರದಲ್ಲಿ ನಡೆಯಲಿದೆ. ಮುನ್ನೂರು ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; 1 ನೇ ವಾರ್ಡ್ ಸಭೆ ಜುಲೈ 3 ರಂದು ಬೆಳಿಗ್ಗೆ 10.30 ಗಂಟೆಗೆ ಸೈಂಟ್ ಅಂತೋನಿ ಕ್ಲಬ್ ಸೋಮನಾಥ ಉಳಿಯ, 2 ನೇ ವಾರ್ಡ್ ಸಭೆ ಅಪರಾಹ್ನ 12

ಮುನ್ನೂರು ಗ್ರಾಮಸಭೆ ಹಾಗೂ ವಾರ್ಡು ಸಭೆ Read More »

ಕರಾವಳಿ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಕೋರ್ಸುಗಳ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಗೆ ಸಂಬಂಧಿಸಿದಂತೆ 2019-20ನೇ ಸಾಲಿನಲ್ಲಿ 02 ವರ್ಷಗಳ ಐಟಿಐ / ದ್ವಿತೀಯ ಪಿಯುಸಿ(ವಿಜ್ಞಾನ)/ ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸುಗಳಿಗೆ ಆನ್‍ಲೈನ್ ಇಂಟರಾಕ್ಟೀವ್ ಕೌನ್ಸೆಲಿಂಗ್ ಮೂಲಕ ಅರ್ಜಿಗಳನ್ನು ಅಪ್‍ಲೋಡ್ ಮಾಡುವ ಅವಧಿಯನ್ನು ಜುಲೈ 6 ರಂದು ಸಂಜೆ 5.30 ಗಂಟೆಯವರೆಗೆ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಕೋರ್ಸುಗಳ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ Read More »

ಕರಾವಳಿ

13ನೇ ಸಾಂಖ್ಯಿಕ ದಿನಾಚರಣೆ ಹಾಗೂ ➤ ಸಂಖ್ಯಾಶಾಸ್ತ್ರದ ಪಿತಾಮಹ ಪ್ರೊ.ಪಿ.ಸಿ.ಮಹಾಲನೋಬಿಸ್ರವರ 125ನೇ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಮಂಗಳೂರು ಸಂಖ್ಯಾ ಶಾಸ್ತ್ರದ ಪಿತಾಮಹ ಪ್ರೊ.ಪಿ.ಸಿ.ಮಹಾಲನೋಬಿಸ್‍ರವರ 125ನೇ ಜನ್ಮ ದಿನಾಚರಣೆ ಹಾಗೂ 13ನೇ ಸಾಂಖ್ಯಿಕ ದಿನಾಚರಣೆಯನ್ನಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಜೂನ್ 29 ರಂದು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ|| ಪ್ರೊ ಪ್ರಶಾಂತ್ ಉಪನ್ಯಾಸಕರು ಕೆನರಾ ಕಾಲೇಜು ಮಂಗಳೂರು ಇವರು “ಸುಸ್ಥಿರ ಅಭಿವೃದ್ಧಿ ಗುರಿ”ಗಳ ಕುರಿತು ಹಸಿವು, ಬಡತನ, ಆರೋಗ್ಯ , ಶಿಕ್ಷಣ, ನಿರುದ್ಯೋಗ ಮುಂತಾದ ಇನ್ನೂ 17 ಅಂಶಗಳ ಬಗ್ಗೆ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ

13ನೇ ಸಾಂಖ್ಯಿಕ ದಿನಾಚರಣೆ ಹಾಗೂ ➤ ಸಂಖ್ಯಾಶಾಸ್ತ್ರದ ಪಿತಾಮಹ ಪ್ರೊ.ಪಿ.ಸಿ.ಮಹಾಲನೋಬಿಸ್ರವರ 125ನೇ ಜನ್ಮ ದಿನಾಚರಣೆ Read More »

ಕರಾವಳಿ

ವಿದ್ಯಾರ್ಥಿಗಳು ದುಷ್ಚಟಗಳ ದಾಸರಾಗಬೇಡಿ ➤ ಕಡ್ಲೂರು ಸತ್ಯನಾರಾಯಣಾಚಾರ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಎಲ್ಲರ ಜೊತೆ ಒಳ್ಳೆಯ ಒಡನಾಟ ಬೆಳೆಸಿಕೊಂಡು ಶಿಕ್ಷಣ ಪಡೆದು ಕುಟುಂಬ ಹಾಗೂ ಸಮಾಜಕ್ಕೆ ಮಾದರಿಯಾಗಬೇಕಾದ ಯುವ ಜನತೆ, ದುಷ್ಚಟಗಳಿಗೆ ದಾಸರಾಗಿ ತಮ್ಮ ಭವಿಷ್ಯವನ್ನು ತಾವೇ ಹಾಳು ಮಾಡುತ್ತಿರುವುದು ಸಮಾಜಕ್ಕೆ ಆತಂಕಕಾರಿಯಾಗಿದೆ. ಆದುದರಿಂದ ಹದಿಹರೆಯದ ವಯಸ್ಸಿನಲ್ಲಿ ಯುವಜನರು ದಾರಿ ತಪ್ಪಿ ಹೋಗದಂತೆ, ಆರೋಗ್ಯ ಇಲಾಖೆಯವರು ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವಂತಹ ಅನಾಹುತಗಳ ಕುರಿತು ಅರಿವು ಮೂಡಿಸುವಂತಹ ಕಾರ್ಯಕ್ರಮ ನಡೆಸಿ ಎಂದು ಪ್ರಧಾನ

ವಿದ್ಯಾರ್ಥಿಗಳು ದುಷ್ಚಟಗಳ ದಾಸರಾಗಬೇಡಿ ➤ ಕಡ್ಲೂರು ಸತ್ಯನಾರಾಯಣಾಚಾರ್ಯ Read More »

ಕರಾವಳಿ

ಅಪರಾಧ ಚಟುಚಟಿಕೆಗಳನ್ನು ಮಟ್ಟಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.➤ ಸಚಿವ ಯು.ಟಿ ಖಾದರ್ ಸ್ಪಷ್ಟ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ರವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಮಾದಕ ವಸ್ತುಗಳ ಚಟುವಟಿಕೆ, ಅಕ್ರಮ ಗೋ ಸಾಗಾಟ ಸೇರಿದಂತೆ ಅಪರಾಧ ಚಟುಚಟಿಕೆಗಳನ್ನು ಮಟ್ಟಹಾಕುಲು ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಲೋಪವಾದರೆ ಸಂಬಂಧಪಟ್ಟ ಪೊಲೀಸ್‌ ಠಾಣೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.ದ.ಕ. ಜಿಲ್ಲೆಯ ಶಾಸಕರು, ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯ ಜತೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ವಿಶೇಷ ಸಭೆಯ ಬಳಿಕ ಸುದ್ದಿಗಾರರ

ಅಪರಾಧ ಚಟುಚಟಿಕೆಗಳನ್ನು ಮಟ್ಟಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.➤ ಸಚಿವ ಯು.ಟಿ ಖಾದರ್ ಸ್ಪಷ್ಟ ಸೂಚನೆ Read More »

ಕರಾವಳಿ

ಲಾರಿ ಮತ್ತು ಆ್ಯಕ್ಟಿವಾ ಢಿಕ್ಕಿ

(ನ್ಯೂಸ್ ಕಡಬ) newskadaba.com ಬಡಗನ್ನೂರು, ಜುಲೈ.2. ಪುತ್ತೂರಿನಿಂದ ಸುಳ್ಯಪದವು ಕಡೆ ಬರುತ್ತಿದ್ದ ಆ್ಯಕ್ಟಿವಾಕ್ಕೆ ಕೆಂಪು ಕಲ್ಲು ಸಾಗಾಟದ ಲಾರಿಯು ಢಿಕ್ಕಿ ಹೊಡೆದಿದೆ. ಮುಡಿನಡ್ಕ ಸುಳ್ಯಪದವು ರಸ್ತೆಯ ಕೊಯಿಲದಲ್ಲಿ ಸುಳ್ಯಪದವಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಂಪು ಕಲ್ಲು ಸಾಗಾಟದ ಲಾರಿಯು ಡಿಕ್ಕಿಹೊಡೆದ ಪರಿಣಾಮ ಆ್ಯಕ್ಟಿವಾ ಸವಾರ ಕನ್ನಡ್ಕ ವಾಸುದೇವ ಅವರ ಪುತ್ರ ಸುಭಾಶ್ಚಂದ್ರ ಅವರು ಗಾಯಗೊಂಡು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಎಎಸ್‌ಐ ಸುರೇಶ್‌ ರೈ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೇಸು ದಾಖಲಿಸಿಕೊಂಡಿದ್ದಾರೆ. ಈಶ್ವರಮಂಗಲ ಹೊರ ಠಾಣಾ ಎಎ ಸ್‌ಐ

ಲಾರಿ ಮತ್ತು ಆ್ಯಕ್ಟಿವಾ ಢಿಕ್ಕಿ Read More »

ಕರಾವಳಿ

ಚರಂಡಿಗೆ ಬಿದ್ದ ಎರಡು ಬಸ್ಸುಗಳು ➤ ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ವಿಟ್ಲ, ಜುಲೈ.2.ವಿಟ್ಲ ಸಮೀಪದ ಮಿತ್ತೂರು ಎಂಬಲ್ಲಿ ಬೆಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ ಗಳು ಸ್ಪಲ್ಪ ಅಂತರದಲ್ಲಿ ಒಂದೇ ಸ್ಥಳದಲ್ಲಿ ಚರಂಡಿಗೆ ಉರುಳಿದ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ನಿನ್ನೆ ರಾತ್ರಿ ಮಂಗಳೂರಿಗೆ ಹೊರಟ ಖಾಸಗಿ ಬಸ್ ಮಿತ್ತೂರು ತಿರುವಿನಲ್ಲಿ ಹಾಲಿನ ವಾಹನವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ವಾಲಿ ನಿಂತಿದೆ. ಈ ಘಟನೆ ನಡೆದು ಸ್ಪಲ್ಪ ಹೊತ್ತಿನಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೊಂದು ಕೆಎಸ್

ಚರಂಡಿಗೆ ಬಿದ್ದ ಎರಡು ಬಸ್ಸುಗಳು ➤ ಅಪಾಯದಿಂದ ಪಾರಾದ ಪ್ರಯಾಣಿಕರು Read More »

ಕರಾವಳಿ

ಮಧ್ಯಂತರ ಹಂತದ ಬೇಕರಿ ವರ್ಕ್‍ಶೋಪ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ಕಾಲೇಜ್ ಆಫ್ ಹೋಟೇಲ್ ಮ್ಯಾನೇಜ್‍ಮೆಂಟ್ ಅಂಡ್ ಟೂರಿಸ್‍ಂನಲ್ಲಿ ಶನಿವಾರ ಮಧ್ಯಂತರ ಹಂತದ ಬೇಕರಿ ವರ್ಕ್‍ಶೋಪ್ ಅನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿತ್ತು. ಈ ಸಂದರ್ಭ ಸಹಾಯಕ ಪ್ರಾಧ್ಯಾಪಕ ಚೈತನ್ಯ ರಾವ್‍ರವರ ಮಾರ್ಗದಶನದಲ್ಲಿ ಶಿಭಿರಾರ್ಥಿಗಳು ಕೇಕ್, ಕುಕ್ಕೀಸ್, ಬ್ರವ್ನೀಸ್, ಲಿಂಜರ್ ಟೋರ್ಟೆ ಮತ್ತು ಬ್ರೆಡ್‍ಗಳನ್ನು ತಯಾರಿಸಿದರು. ಈ ಶಿಭಿರದಲ್ಲಿ ಸುಮಾರು 17 ಶಿಭಿರಾರ್ಥಿಗಳು ಪಾಲ್ಗೊಂಡಿದ್ದರು.

ಮಧ್ಯಂತರ ಹಂತದ ಬೇಕರಿ ವರ್ಕ್‍ಶೋಪ್ Read More »

ಕರಾವಳಿ
Scroll to Top