ಮಾರಕವಾಗುತ್ತಿದೆ ಮಲೇರಿಯಾ
(ನ್ಯೂಸ್ ಕಡಬ) newskadaba.com ಮುಲ್ಕಿ, ಜೂನ್.27.ಕಳೆದ ಎರಡು ತಿಂಗಳಿನಿಂದ ಮಲೇರಿಯಾ ಜ್ವರ ಬಾಧಿಸುತ್ತಿದ್ದು ಕಾರ್ನಾಡು ಸದಾಶಿವ ನಗರ, ಬಿಜಾಪುರ ಕಾಲನಿ ಹಾಗೂ ಆಶ್ರಯ ಕಾಲನಿಯ 25ಕ್ಕೂ ಹೆಚ್ಚು ಮಂದಿಗೆ ಮಲೇರಿಯಾ ಜ್ವರ ಕಂಡುಬಂದಿದೆ. ಮೂಲ್ಕಿ ಸರಕಾರಿ ಆಸ್ಪತ್ರೆಗೆ ಕಳೆದೆರಡು ತಿಂಗಳಲ್ಲಿ ಚಿಕಿತ್ಸೆಗಾಗಿ ಬಂದ 25 ಮಂದಿಗೆ ಮಲೇರಿಯಾ ದೃಢಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.ನಗರ ಪಂಚಾಯತ್ ಮತ್ತು ಆರೋಗ್ಯ ಇಲಾಖೆಯ 10 ಜನರ ತಂಡವು ಮಲೇರಿಯಾ ಬಾಧಿತ ಪ್ರದೇಶದಲ್ಲಿ ಸರ್ವೇ ನಡೆಸುತ್ತಿರುವುದಲ್ಲದೆ ಮನೆಗಳ ಒಳಗೆ, ಪರಿಸರದಲ್ಲಿ ಫಾಗಿಂಗ್ ಮತ್ತು […]
ಮಾರಕವಾಗುತ್ತಿದೆ ಮಲೇರಿಯಾ Read More »
ಕರಾವಳಿ


