ಸಾಪಿಯೆನ್‍ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿಯಲ್ಲಿ ಪದವಿ ತರಗತಿಗಳ ಆರಂಭೋತ್ಸವ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಸಾಪಿಯೆನ್‍ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿಯಲ್ಲಿ ಪದವಿ ತರಗತಿಗಳ ಆರಂಭೋತ್ಸವ ಶನಿವಾರ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಬೆಥನಿ ಸಮೂಹ ಸಂಸ್ಥೆಗಳ ಸಂಚಾಲಕರು ಹಾಗೂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರೆ| ಡಾ| ಫಾ| ವರ್ಗೀಸ್ ಕೈಪನಡುಕ್ಕ ಒಐಸಿ ಮಾತನಾಡಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕರಾದ ಮಹಾವೀರ ಜೈನ್ ಮಾತನಾಡಿ ನಿರಂತರ ಕಲಿಕೆ […]
ಸಾಪಿಯೆನ್‍ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜು ನೆಲ್ಯಾಡಿಯಲ್ಲಿ ಪದವಿ ತರಗತಿಗಳ ಆರಂಭೋತ್ಸವ Read More »
ಕರಾವಳಿ




