Mangalore

ಮಂಗಳೂರು ಕೃಷಿ ಇಲಾಖೆಯಿಂದ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19ಉಪ ಕೃಷಿ ನಿರ್ದೇಶಕರು-1, ಮಂಗಳೂರು ಕಚೇರಿಯ ಬಳಕೆಗಾಗಿ ಹೊರಗುತ್ತಿಗೆ ಬಾಡಿಗೆ ಆಧಾರದ ಮೇಲೆ ಆಸಕ್ತಿದಾರರಿಂದ ಸ್ಥಳೀಯವಾಗಿ ಟೆಂಡರ್ ಮೂಲಕ ಟಾಟಾ ಇಂಡಿಗೋ, ಟಾಟಾ ಇಂಡಿಕಾ-ಡಿಎಲ್‍ಎಕ್ಸ್ ಮಾದರಿಯ ಎ.ಸಿ. ವಾಹನವನ್ನು ಪಡೆಯಲು ತೀರ್ಮಾನಿಸಿದ್ದು ಆಸಕ್ತರು ಜುಲೈ 25 ರಂದು ಅಪರಾಹ್ನ 5 ಗಂಟೆ ಒಳಗೆ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಸಲ್ಲಿಸಬೇಕು. ಜುಲೈ 26 ರಂದು ಪೂರ್ವಾಹ್ನ 11 ಗಂಟೆಗೆ ಹಾಜರಿರುವ ಟೆಂಡರ್‍ದಾರರ ಸಮಕ್ಷಮ ಪರಿಶೀಲಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಟೆಂಡರ್ ನಮೂನೆಯನ್ನು […]

ಮಂಗಳೂರು ಕೃಷಿ ಇಲಾಖೆಯಿಂದ ಟೆಂಡರ್ ಆಹ್ವಾನ Read More »

ಕರಾವಳಿ

ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19ಕರ್ನಾಟಕ ಜಾನಪದ ಅಕಾಡೆಮಿಯು ದಿನಾಂಕ: 01-01-2018ರಿಂದ 31-12-2018ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣ ಗೊಂಡಿರುವ ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಂತೆ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಲೇಖಕರು/ಪ್ರಕಾಶಕರು/ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ,

ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ Read More »

ಕರಾವಳಿ

ಪಾಲಿಟೆಕ್ನಿಕ್ – ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19ಕರ್ನಾಟಕ ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಗೆ ಸಂಬಂಧಿಸಿದಂತೆ 2019-20 ನೇ ಸಾಲಿನಲ್ಲಿ 2 ವರ್ಷಗಳ ಐಟಿಐ/ ದ್ವಿತೀಯ ಪಿಯುಸಿ(ವಿಜ್ಞಾನ)/ ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿಸಲ್ಲಿಸಲು ಅವಕಾಶವಿದೆ. ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ /3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸುಗಳಿಗೆ ಆನ್‍ಲೈನ್ ಇಂಟರಾಕ್ಟೀವ್ ಕೌನ್ಸೆಲಿಂಗ್ ಮೂಲಕ ಜೂನ್ 19 ರಿಂದ ಜೂನ್ 29 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ

ಪಾಲಿಟೆಕ್ನಿಕ್ – ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಭಾಗ್ಯಲಕ್ಷ್ಮಿ ಯೋಜನೆಯ ಡಾಟಾ ಎಂಟ್ರಿ ಆಪರೇಟರ್‍ರನ್ನು ಅನುಬಂಧದಲ್ಲಿ ನಮೂದಿಸಿದಂತೆ ಬಾಹ್ಯ ಮೂಲದ ಸೇವಾ ಒಪ್ಪಂದದ ಮುಖಾಂತರ ಪಡೆಯುವ ಬಗ್ಗೆ ದ್ವಿ-ಲಕೋಟೆ ಪದ್ಧತಿಯಲ್ಲಿ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಜುಲೈ 16 ಅಪರಾಹ್ನ 1 ಗಂಟೆ ಕೊನೆಯ ದಿನ.ಒಂದು ವೇಳೆ ಸದರಿ ದಿನಾಂಕದಂದು ಸರ್ಕಾರಿ ರಜೆ ಘೋಷಣೆಯಾದಲ್ಲಿ ಮುಂದಿನ ಕರ್ತವ್ಯದ ದಿನದಂದು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ಟೆಂಡರ್ ಆಹ್ವಾನ Read More »

ಕರಾವಳಿ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ – 2019

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19.ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ನೆಹರೂ ಯುವ ಕೇಂದ್ರ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2019 ಕಾರ್ಯಕ್ರಮ ಜೂನ್ 21 ರಂದು ಪೂರ್ವಾಹ್ನ 8 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಉದ್ಘಾಟಿಸಲಿದ್ದಾರೆ. ಅದ್ಯಕ್ಷತೆಯನ್ನು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ವಹಿಸಲಿದ್ದಾರೆ ಎ0ದು ಪ್ರಕಟಣೆ ತಿಳಿಸಿದೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ – 2019 Read More »

ಕರಾವಳಿ

ತರಬೇತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಜುಲೈ 5 ರಂದು ತೋಟಗಾರಿಕೆಯಲ್ಲಿ ಪ್ರಾಥಮಿಕ ಅಂಶಗಳಾದ ಪೋರ್ಟಿಂಗ್, ರಿಪೋರ್ಟಿಂಗ್, ಗ್ರಾಪ್ಟಿಂಗ್, ಲೇಯರಿಂಗ್ ಹಾಗೂ ಬಡ್ಡಿಂಗ್ ತಾಂತ್ರಿಕತೆಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ಜುಲೈ 2 ರೊಳಗೆ ನೊಂದಾಯಿಸಿಕೊಳ್ಳಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ರುಕ್ಮಯ್ಯ ದೂರವಾಣಿ ಸಂಖ್ಯೆ: 9845523944 ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

ತರಬೇತಿ – ಅರ್ಜಿ ಆಹ್ವಾನ Read More »

ಕರಾವಳಿ

ಇಂದು ಮಳೆ ಕೊಯ್ಲು ಉಚಿತ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಉದಯವಾಣಿ ಪತ್ರಿಕೆ ಸಹಯೋಗದಲ್ಲಿ ಉಚಿತ ಮಳೆ ಕೊಯ್ಲು ಕಾರ್ಯಗಾರ ಜೂನ್19 ರಂದು ಬೆಳಗ್ಗೆ 10 ರಿಂದ 12 ಗಂಟೆವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಉದ್ಘಾಟಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಜಲತಜ್ಞರಾದ ಶ್ರೀಪಡ್ರೆ ಅವರು ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ವೇದವ್ಯಾಸ್ ಕಾಮತ್, ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ.ಜಿಲ್ಲಾ

ಇಂದು ಮಳೆ ಕೊಯ್ಲು ಉಚಿತ ಕಾರ್ಯಗಾರ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19.ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಂಗಳೂರು (ನಗರ) ವ್ಯಾಪ್ತಿಯ ಅತ್ತಾವರ ಗ್ರಾಮ ಸಂಘ ವಾರ್ಡ್ ನಂ. 55 ಅತ್ತಾವರ ಗ್ರಾಮ, ಯು.ಬಿ.ಎಂ.ಸಿ. ಬಲ್ಮಠ ವಾರ್ಡ್ ನಂ 38 ಅತ್ತಾವರ ಗ್ರಾಮ, ಪೋಲಿಸ್ ಲೈನ್-1 ವಾರ್ಡ್ ನಂ 40 ಅತ್ತಾವರ ಗ್ರಾಮ ಹಾಗೂ ದಂಬೇಲ್ ವಾರ್ಡ್ ನಂ. 26 ಬೋಳೂರು, ಬರ್ಕೆ ನಡುಪಳ್ಳಿ ವಾರ್ಡ್ ನಂ. 43 ಕಸಬಾ ಬಜಾರ್ ಗ್ರಾಮ, ಬದ್ರಿಯಾ ಶಾಲೆ ವಾರ್ಡ್ ನಂ. 45 ಕಸಬಾ ಬಜಾರ್ ಒಟ್ಟು

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಉಜಿರಡ್ಕ: ಇನ್ನೂ ಈಡೇರದ ಸೇತುವೆಯ ಭರವಸೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂನ್.18. ನಾಲ್ಕೂರು ಗ್ರಾಮದ ಉಜಿರಡ್ಕ ನಿವಾಸಿಗಳು ಮಳೆಗಾಲದಲ್ಲಿ ತಮ್ಮೂರಿನ ಮನೆಗಳಿಗೆ ತೆರಳಬೇಕಾದರೆ ರಸ್ತೆ ಮಧ್ಯೆ ಸಿಗುವ ಹೊಳೆ ದಾಟಬೇಕು. ಮಳೆಗಾಲದಲ್ಲಿ ಈ ಹೊಳೆ ತುಂಬಿ ಹರಿಯುವುದರಿಂದ ದಾಟಲು ಸಾಧ್ಯವಾಗದೆ ಇಲ್ಲಿನವರು ಸುತ್ತು ಬಳಸಿ ತೆರಳಬೇಕು.ಇಂತಹ ಸಂಕಷ್ಟಗಳ ಸರಮಾಲೆ ಹೊತ್ತು ಮಳೆಗಾಲದ ಅವಧಿ ಕಳೆಯುವವರು ತಮ್ಮೂರಿಗೆ ತೆರಳುವ ರಸ್ತೆ ಮಧ್ಯೆ ಹರಿಯುವ ಹೊಳೆಗೆ ಸೇತುವೆ ನಿರ್ಮಿಸಿ ಕೊಡುವಂತೆ ಅವರು ಬೇಡಿಕೆ ಇರಿಸಿ ದಶಕಗಳೇ ಕಳೆದಿವೆ. ಇದುವರೆಗೆ ಈಡೇರಿಲ್ಲ. ಭರವಸೆಗಳ ಮಹಾಪೂರವೇ ಹರಿದು ಬಂದಿದ್ದರೂ ಅವೆಲ್ಲವೂ

ಉಜಿರಡ್ಕ: ಇನ್ನೂ ಈಡೇರದ ಸೇತುವೆಯ ಭರವಸೆ Read More »

ಕರಾವಳಿ

ಕಳೆದ ಆರು ತಿಂಗಳಿಂದ ಪೂರೈಕೆಯಾಗಿಲ್ಲ ಕುಚ್ಚಲಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.18.ಸಾಮಾನ್ಯವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನ ಊಟಕ್ಕೆ ಕುಚ್ಚಲಕ್ಕಿ ಅನ್ನ ಬಳಸುತ್ತಾರೆ.ಆದರೆ ಕಳೆದ ಆರು ತಿಂಗಳಿಂದ ಕರಾವಳಿಯ ಪಡಿತರ ಚೀಟಿ ಗ್ರಾಹಕರಿಗೆ ಕುಚ್ಚಲಕ್ಕಿ ಪೂರೈಕೆಯಾಗಿಲ್ಲ. ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು ಸುಮಾರು 1.30 ಲಕ್ಷ ಕ್ವಿಂಟಾಲ್ ಅಕ್ಕಿ ಬೇಡಿಕೆ ಇದೆ. ಗ್ರಾಹಕರು ಕುಚ್ಚಲಕ್ಕಿ ಬದಲು ಬೆಳ್ತಿಗೆ ಅಕ್ಕಿ ಪಡೆಯುವುದು ಅನಿವಾರ್ಯವಾಗಿದೆ.ಎಫ್‌ಸಿಐ (ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ) ಗೋದಾಮಿನಿಂದ ರಾಜ್ಯದ ಆಹಾರ ಇಲಾಖೆಗೆ ಅಕ್ಕಿ, ಗೋಧಿ ಸಹಿತ ಇತರ ಆಹಾರ

ಕಳೆದ ಆರು ತಿಂಗಳಿಂದ ಪೂರೈಕೆಯಾಗಿಲ್ಲ ಕುಚ್ಚಲಕ್ಕಿ Read More »

ಕರಾವಳಿ
Scroll to Top