➤ ಜೂಜಾಟ – 13 ಮಂದಿಯ ಬಂಧನ
(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 13. ಅತಿಕಾರಿಬೆಟ್ಟು ಗ್ರಾಮದ ಕಕ್ವೆ ಎಂಬಲ್ಲಿ ಜೂಜಾಟವಾಡುತ್ತಿದ್ದ 13 ಮಂದಿ ಆರೋಪಿಗಳನ್ನು ಮುಲ್ಕಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿಯಂತೆ ಸಂಜೆ ಸುಮಾರು 5-10 ಗಂಟೆಗೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವಿಧ್ಯಾಧರ್ ಡಿ ಬಾಯ್ಕರಿಕ ಮತ್ತು ಪಿಎಸ್‌ಐ ವಿನಾಯಕ ತೊರಗಲ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಆರೋಪಿಗಳು ಜೂಜಾಟಕ್ಕೆ […]
➤ ಜೂಜಾಟ – 13 ಮಂದಿಯ ಬಂಧನ Read More »
ಕರಾವಳಿ

