ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛಮೇಮ ಜಯತೇ ಆಂದೋಲನ➤ಬೆಳ್ತಂಗಡಿ ತಾ| ವ್ಯಾಪ್ತಿಯಲ್ಲಿ 66 ಸಾವಿರ ಗಿಡ ವಿತರಣೆ ಗುರಿ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.17.ಬೆಳ್ತಂಗಡಿ ತಾ| ಸಾಮಾಜಿಕ ಅರಣ್ಯ ಇಲಾಖೆಯು ಗ್ರಾ.ಪಂ., ಶಾಲೆ, ರಸ್ತೆ ಬದಿ ಸಹಿತ ಖಾಲಿ ಸ್ಥಳಗಳಲ್ಲಿ 66 ಸಾವಿರ ಸಸಿ ಗಿಡ ನೆಡುವ ಗುರಿ ಇರಿಸಿದೆ. ವಿಶ್ವ ಪರಿಸರ ದಿನದಂದು ಉಜಿರೆ ಗ್ರಾ.ಪಂ.ನಲ್ಲಿ ಕಾರ್ಯಕ್ರಮಕ್ಕೆ ಸಾಂಕೇತಿಕ ಚಾಲನೆ ನೀಡಲಾಗಿದ್ದು, ಪ್ರತಿ ಗ್ರಾ.ಪಂ.ಗೆ 500 ಗಿಡಗಳಂತೆ ತಾ.ನ 48 ಗ್ರಾ.ಪಂ.ಗಳಿಗೆ ಗಿಡ ನೆಡುವ ಜವಾಬ್ದಾರಿ ನೀಡಿದೆ. ಸದ್ಯ 23 ಗ್ರಾ.ಪಂ.ಗಳಿಗೆ 11,500 ಗಿಡ ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಸಿ ನೆಡುವ ಜತೆಗೆ […]

