ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಪನ್ ಹೌಸ್ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಜೂನ್ 14 ರಂದು ಬೆಳಿಗ್ಗೆ 10:30 ಗಂಟೆಗೆ ಔಠಿeಟಿ ಊouse ಕಾರ್ಯಕ್ರಮ ನಡೆಯಲಿದೆ. ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಹಾಕಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸವಲತ್ತುಗಳನ್ನು ಪರಿಚಯಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಕಾರ್ಯಕ್ರಮವು, ನಿಟ್ಟೆ ವಿಶ್ವವಿದ್ಯಾನಿಲಯ ಸಹ ಕುಲಾಧಿಪತಿಗಳಾದ ಪ್ರೊ.ಎಂ.ಎಸ್.ಮೂಡಿತ್ತಾಯ ಇವರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಲೆಕ್ಚರ್ ಕಾಂಪ್ಲೆಕ್ಸ್ ಹಾಲ್ ನಲ್ಲಿ ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಯ ನಂತರ ವಿದ್ಯಾರ್ಥಿಗಳು ತಮ್ಮ ತಮ್ಮ ಆಯ್ಕೆಯ ವಿಭಾಗಗಳಿಗೆ ಭೇಟಿ ನೀಡಿ […]
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಪನ್ ಹೌಸ್ ಕಾರ್ಯಕ್ರಮ Read More »
ಕರಾವಳಿ
