Mangalore

ಬೈಕ್ ಮತ್ತು ಟ್ರಕ್ ನಡುವೆ ಡಿಕ್ಕಿ➤ಇಬ್ಬರು ವಿದ್ಯಾರ್ಥಿಗಳ ದುರ್ಮರಣ

(ನ್ಯೂಸ್ ಕಡಬ) newskadaba.com ಉಡುಪಿ, ಜೂನ್.10. ಜೂ.8ರಂದು ರಾತ್ರಿ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಮೊರಬ ಗ್ರಾಮದ ಬಳಿ ವಿದ್ಯಾರ್ಥಿಗಳಾಗಿದ್ದ ನಾಲ್ವರು ಗೆಳೆಯರು ಎರಡು ಬೈಕ್‌ಗಳಲ್ಲಿ ಮಣಿಪಾಲ ದಿಂದ ಗೋವಾಕ್ಕೆ ತೆರಳುತ್ತಿದ್ದವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪಪಿರುವ ಘಟನೆ ಸಂಭವಿಸಿದೆ. ಅಂಕೋಲದಿಂದ ಮಂಗಳೂರಿಗೆ ಬರುತ್ತಿದ್ದ ಟ್ರಕ್‌ ಬೇರೊಂದು ವಾಹನವನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಈ ಬೈಕಿನಲ್ಲಿದ್ದ ಶಯನ್‌ ಶೆಟ್ಟಿ ಮತ್ತು ಆರ್ಥಿಕ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೂಂದು ಬೈಕಿನಲ್ಲಿದ್ದ ಉಡುಪಿಯ ಅಭಿಷೇಕ್‌ ಮತ್ತು ಕಲ್ಮಾಡಿಯ […]

ಬೈಕ್ ಮತ್ತು ಟ್ರಕ್ ನಡುವೆ ಡಿಕ್ಕಿ➤ಇಬ್ಬರು ವಿದ್ಯಾರ್ಥಿಗಳ ದುರ್ಮರಣ Read More »

ಕರ್ನಾಟಕ

ಮಾನ್ಸೂನ್ ನಿರೀಕ್ಷೆಯಲ್ಲಿದ್ದ ಕಾರಾವಳಿ ತೀರದ ಜನರಿಗೆ ಕಾಡುತ್ತಿದೆ ಚಂಡಮಾರುತ ಭೀತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.10.ಮಳೆಯನಿರೀಕ್ಷೆಯಲ್ಲಿರುವಜನರಿಗೆಜತೆಜತೆಗೆಚಂಡಮಾರುತದಭಯಕಾಡಲಿದೆ.ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಇನ್ನಷ್ಟು ಹೆಚ್ಚಾಗಿ ಚಂಡಮಾರುತವಾಗಲಿದೆ. ಇದರ ಪರಿಣಾಮ ಲಕ್ಷದ್ವೀಪ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಗಾಳಿ-ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಪ್ರಸ್ತುತ ನಿರ್ಮಾಣವಾಗಿರುವ ವಾಯುಭಾರ ಕುಸಿತ 36 ಗಂಟೆಗಳಲ್ಲಿ ಚಂಡಮಾರುತದ ಸ್ವರೂಪ ಪಡೆಯಲಿದ್ದು, ವಾಯವ್ಯ ದಿಕ್ಕಿನತ್ತ ಚಲಿಸಲಿದೆ.ಎಂದು ಹವಾಮಾನ ವರದಿ ತಿಳಿಸಿದೆ.ಸಮುದ್ರದಿಂದ ಕಿನಾರೆಯತ್ತ ಈಗಾಗಲೇ ರಭಸವಾಗಿ ಗಾಳಿ ಬೀಸಲಾರಂಭಿಸಿದೆ.ಇದು ಮುಂದಿನ 2-3 ದಿನ ಇನ್ನಷ್ಟು ಹೆಚ್ಚಾಗಲಿದೆ. ರವಿವಾರ ಕೇರಳ

ಮಾನ್ಸೂನ್ ನಿರೀಕ್ಷೆಯಲ್ಲಿದ್ದ ಕಾರಾವಳಿ ತೀರದ ಜನರಿಗೆ ಕಾಡುತ್ತಿದೆ ಚಂಡಮಾರುತ ಭೀತಿ Read More »

ಕರಾವಳಿ

ಕುಡ್ಲ ಎಂಟರ್ಟೈನರ್ಸ್ ತಂಡದಿಂದ ನಾಳೆ ಸಿನಿಮಾ ಸ್ಟುಡಿಯೋ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಕಿರುಚಿತ್ರಗಳಿಂದಲೇ ಕೋಸ್ಟಲ್‌ವುಡ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕುಡ್ಲ ಎಂಟರ್ಟೈನರ್ಸ್ ತಂಡ ಇದೀಗ ಹೊಸ ಸಿನಿಮಾ ಸ್ಟುಡಿಯೋವೊಂದನ್ನು ಆರಂಭಿಸಿದೆ.ಮಂಗಳೂರಿನ ಪದವಿನಂಗಡಿಯಲ್ಲಿರುವ ದೀಕ್ಷಾಶ್ರೀ ಬಿಲ್ಡಿಂಗ್‌ನ ಒಂದನೇಮಹಡಿಯಲ್ಲಿ ಕುಡ್ಲ ಎಂಟರ್ಟೈನರ್ಸ್ ಸ್ಟುಡಿಯೋ ಇದೇ ಜೂನ್ ೯ರ ಬೆಳಿಗ್ಗೆ ೧೦ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ.   ಉದ್ಘಾಟನಾ ಸಮಾರಂಭದಲ್ಲಿ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್ ಬ್ರಹ್ಮಾವರ್, ತುಳು ಚಲನಚಿತ್ರನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್‌ಬೈಲ್, ಕಾರ್‌ಡೆಕೋರ್‌ನ ಮಾಲಕರಾದ ಮುಕೇಶ್ ಹೆಗ್ಡೆ, ಐಒಸಿಎಲ್ ನಿವೃತ್ತ ಅಧಿಕಾರಿ ಸುಂದರ್ ಒ.ಎಸ್,

ಕುಡ್ಲ ಎಂಟರ್ಟೈನರ್ಸ್ ತಂಡದಿಂದ ನಾಳೆ ಸಿನಿಮಾ ಸ್ಟುಡಿಯೋ ಲೋಕಾರ್ಪಣೆ Read More »

ಕರಾವಳಿ

ಉದರ ದರ್ಶಕ ಶಸ್ತ್ರ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ದಕ್ಷಿಣ ಕನ್ನಡ ಜಿಲ್ಲೆಯ 2019 ನೇ ಜೂನ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಜೂನ್ 11 ರಂದು ಬೆಳಿಗ್ಗೆ 10 ಗಂಟೆಗೆ ಸರಕಾರಿ ಆರೋಗ್ಯ ಕೇಂದ್ರ ವಿಟ್ಲ ಮತ್ತು 12 ಗಂಟೆಗೆ ಸರಕಾರಿ ಆರೋಗ್ಯ ಕೇಂದ್ರ ಮಾಣಿ, ಜೂನ್ 14 ರಂದು ಪೂರ್ವಾಹ್ನ ಸರಕಾರಿ ಕೇಂದ್ರ ಕಡಬ, ಜೂನ್ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಜೂನ್ 17 ರಂದು ತಾಲೂಕು ಸಾರ್ವಜನಿಕ ಆಸ್ಪತ್ರೆ

ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ➤ಮಾಧವ ಉಲ್ಲಾಳ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಜೂನ್ 5 ರಂದು ವನಮಹೋತ್ಸವ ಆಚರಿಸಲಾಯಿತು ಈ ವೇಳೆಗೆ ಮಾತನಾಡಿದ ಜಿಲ್ಲಾ ಕಮಾಡೆಂಟ್ ಡಾ|| ಮುರಲೀ ಮೋಹನ್ ಚೂಂತಾರುರವರು ಪ್ರತಿಯೊಬ್ಬ ಗೃಹರಕ್ಷಕರು ಒಂದು ಗಿಡದಂತೆ ಜಿಲ್ಲೆಯಲ್ಲಿರುವ ಒಂದು ಸಾವಿರ ಗೃಹರಕ್ಷಕರು ತಮ್ಮ ತಮ್ಮ ಮನೆಗಳಲ್ಲಿ, ಹತ್ತಿರದ ಸರಕಾರಿ ಶಾಲೆಯಲ್ಲಿ, ಅಂಗನವಾಡಿ, ತಮ್ಮ ಘಟಕದ ಕಚೇರಿಗಳಲ್ಲಿ ಗಿಡಗಳನ್ನು ನೆಡುವಂತೆ ತಿಳಿಸಿದರು. ಅದಲ್ಲದೇ ಮುಂದಿನ ಒಂದು ತಿಂಗಳುಗಳ ಕಾಲ ಪ್ರತಿ ಘಟಕಗಳಲ್ಲಿ ವನಮಹೋತ್ಸವದಂತಹ ಕಾರ್ಯಕ್ರಮಗಳನ್ನು

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ➤ಮಾಧವ ಉಲ್ಲಾಳ್ Read More »

ಕರಾವಳಿ

 ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಲು ನಿಗದಿಪಡಿಸಿದ ಕೊನೆಯ ದಿನ ಜುಲೈ 3 ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಕೊನೆಯ ದಿನ

 ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನ Read More »

ಕರಾವಳಿ

ವಿಟ್ಲ ಶಿಶು ಅಭಿವೃದ್ಧಿ ಇಲಾಖಾವತಿಯಿಂದ ಅಲ್ಪಾವಧಿ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8. ವಿಟ್ಲ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ 2019-20 ನೇ ಸಾಲಿಗೆ ಬಾಹ್ಯ ಮೂಲದಿಂದ ಏಜೆನ್ಸಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ 1 ಗ್ರೂಪ್ ಡಿ ಹುದ್ದೆ ಮತ್ತು 1 ಡಾಟ ಎಂಟ್ರಿ ಅಪರೇಟರ್ ಹುದ್ದೆಗಳ ಸೇವೆ ಒದಗಿಸುವ ಬಗ್ಗೆ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಜೂನ್ 14 ಕೊನೆಯ ದಿನ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ಇವರನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಟ್ಲ ಶಿಶು ಅಭಿವೃದ್ಧಿ ಇಲಾಖಾವತಿಯಿಂದ ಅಲ್ಪಾವಧಿ ಟೆಂಡರ್ ಆಹ್ವಾನ Read More »

ಕರಾವಳಿ

ಸಸಿಗಳನ್ನು ನೆಡುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ನೆಹರೂ ಯುವ ಕೇಂದ್ರ ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವರು ಭಾರತ ಸರ್ಕಾರ ಹಾಗೂ ಪ್ರಜ್ವಲ್ ಯುವಕ ಮಂಡಲ (ರಿ) ಇವರ ಸಹಯೋಗದೊಂದಿಗೆ ನಗರದ ಕುದ್ಮುಲ್ ರಂಗರಾವ್ ಮೆಮೋರಿಯಲ್, ಬಾಬು ಗುಡ್ಡ ಪರಿಸರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನೆಹರೂ ಯುವ ಕೇಂದ್ರ ಮಂಗಳೂರು ಅದರ ಜಿಲ್ಲಾ ಸಮನ್ವಯಾಧಿಕಾರಿ ರಘುವೀರ್ ಸೂಟರ್‍ಪೇಟೆ ರವರು ಉದ್ಘಾಟಿಸಿ ಸ್ವಚ್ಛ ಹಾಗೂ ಆರೋಗ್ಯಪೂರ್ಣ

ಸಸಿಗಳನ್ನು ನೆಡುವ ಕಾರ್ಯಕ್ರಮ Read More »

ಕರಾವಳಿ

ಕಾನೂನು ಅರಿವು ಹಾಗೂ ನೆರವು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೊಜನಾ ಸಂಘ, ಪೊಲೀಸ್ ಇಲಾಖೆ, ವಕೀಲರ ಸಂಘ, ಮಕ್ಕಳ ಸಹಾಯವಾಣಿ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನರಲ್ಲಿ ಕಾನೂನಿನ ನೆರವು ಹಾಗೂ ನೆರವಿನ ಬಗ್ಗೆ ತಿಳಿಯಪಡಿಸಲು ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದೇ ಬರುವ ಜೂನ್ 12 ರಂದು ಪೂರ್ರ್ವಾಹ್ನ 10 ಗಂಟೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾನೂನು

ಕಾನೂನು ಅರಿವು ಹಾಗೂ ನೆರವು Read More »

ಕರಾವಳಿ

ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.8. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಯುವ ಉದ್ಯೋಗಾಂಕ್ಷಿಗಳ ಸೇವಾ ಕೇಂದ್ರ ಹಾಗೂ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‍ಮೆಂಟ್ ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ನಡೆಸಲು ಉದ್ಯೋಗ ಮೇಳ ಕಾರ್ಯಕ್ರಮವನ್ನು ಆಯೋಜಿಸಿದೆ. ಇದೇ ಬರುವ ಜೂನ್12 ರಂದು ಪೂರ್ವಾಹ್ನ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‍ಮೆಂಟ್ ಕದ್ರಿ ಹಿಲ್ಸ್, ನಂತೂರು, ಮಂಗಳೂರು, ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ

ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳ Read More »

ಕರಾವಳಿ
Scroll to Top