ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಮಂಗಳೂರಿನ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಜೂನ್ 8 ಮತ್ತು 9 ರಂದು (ಶನಿವಾರ ಮತ್ತು ಆದಿತ್ಯವಾರ) ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ತೋಟಗಾರಿಕಾ ಇಲಾಖಾ ಸಹಯೋಗದೊಂದಿಗೆ ಆಚರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಪ್ರಾದೇಶಿಕವಾದ ಹಲಸು, ಮಾವು ಹಾಗೂ ಇತರ ಹಣ್ಣುಗಳಲ್ಲದೆ ರಾಜ್ಯದ ಇತರೆ ಕಡೆಯ ಮೌಲ್ಯವರ್ದಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ, ವಿವಿಧ ಹಣ್ಣುಗಳು, ಔಷದೀಯ ಸಸಿಗಳು, ಕಸಿ ಗಿಡಗಳು, ಬೀಜಗಳು, ಖಾದಿ […]
ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ Read More »
ಕರಾವಳಿ





