ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…!
(ನ್ಯೂಸ್ ಕಡಬ) newskadaba.com ಜು. 04. ಕರಾವಳಿ ನಗರಿ ಮಂಗಳೂರು ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ ಇರಲಿದೆ. ಇದರ ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಮತ್ತು ಟೆಂಡರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಈ ಯೋಜನೆಯ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಧ್ವಜಸ್ತಂಭವು ನಾಲ್ಕು ಸಿಂಹಗಳ ಲಾಂಛನ ಮತ್ತು ಅಶೋಕ ಚಕ್ರವನ್ನು ಹೊಂದಿರುವ ಪೂರ್ಣ ಪ್ರಮಾಣದ ಅಶೋಕ ಸ್ತಂಭವನ್ನು ಹೊಂದಿರುತ್ತದೆ. ಇದು ಬೆಳಗಾವಿಯಲ್ಲಿರುವ 110 ಮೀಟರ್ ಧ್ವಜಸ್ತಂಭದ ನಂತರ […]
ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…! Read More »
ಕರಾವಳಿ









