ವಿಶ್ವ ಚಿತ್ತವಿಕಲತೆ ದಿನ-2019
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂನ್ 6 ರಂದು ಪೂರ್ವಾಹ್ನ 11 ಗಂಟೆಗೆ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಆಡಿಟೋರಿಯಂ ಇಲ್ಲಿ ವಿಶ್ವ ಚಿತ್ತವಿಕಲತೆ ದಿನ – 2019 ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮವನ್ನು ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ನಿದೇರ್ಶಕರಾದ ಫಾ.ಮೈಖಲ್ […]
ವಿಶ್ವ ಚಿತ್ತವಿಕಲತೆ ದಿನ-2019 Read More »
ಕರಾವಳಿ

