ಪ್ರಾಕೃತಿಕ ವಿಕೋಪ ನೋಡಲ್ ಅಧಿಕಾರಿಗಳ ನೇಮಕ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27.ಪ್ರಾಕೃತಿಕ ವಿಕೋಪ ವೇಳೆ ತುರ್ತು ಪರಿಸ್ಥಿತಿಯ ನಿಭಾಯಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಅವರು ಆದೇಶ ಹೊರಡಿಸಿದ್ದಾರೆ.ರಾಜ್ಯದಲ್ಲಿ ಮುಂಗಾರು ಮಳೆಗಾಲ ಆರಂಭವಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಲವು ಮುಂಜಾಗರೂಕತಾ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದು, ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಈ ಹಿಂದಿನ ವರ್ಷಗಳಲ್ಲಿ ಸಂಭವಿಸಿದ ಅನಾಹುತಗಳನ್ನು ಗಮನದಲ್ಲಿರಿಸಿ ಪ್ರತೀ ಪ್ರದೇಶಗಳನ್ನು ಗುರುತಿಸಲಾಗಿದೆ. ಪ್ರತೀ ತಾಲೂಕಿಗೆ ಒಬ್ಬರು ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ತಾಲೂಕು ಗಳಲ್ಲಿ ಗುರುತಿಸಲಾದ ಪ್ರದೇಶಗಳ […]
ಪ್ರಾಕೃತಿಕ ವಿಕೋಪ ನೋಡಲ್ ಅಧಿಕಾರಿಗಳ ನೇಮಕ Read More »
ಕರಾವಳಿ


