ನೆಕ್ಕಿಲಾಡಿ ಗ್ರಾ.ಪಂ. ಉಪಚುನಾವಣೆ➤ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಂದ ಮತಯಾಚನೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಮೇ.23.34 ನೇ ನೆಕ್ಕಿಲಾಡಿ ಗ್ರಾ.ಪಂ.ನ ವಾರ್ಡ್ ನಂ. 2ರಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಮೇ 29ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿ ಮಿನೇಜಸ್ ಪರ ಮಾಜಿ ಶಾಸಕಿ ಟಿ. ಶಕುಂತಳಾ ಶೆಟ್ಟಿ ಅವರು ಬುಧವಾರ ಕರ್ವೇಲು ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಸಾರ್ವಜನಿಕ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತುವವರು ಗ್ರಾಮ ಪಂಚಾಯತ್‍ನೊಳಗೆ ಪ್ರವೇಶಿಸಿದಾಗ ಮಾತ್ರ ಉತ್ತಮ ಆಡಳಿತದೊಂದಿಗೆ ಗ್ರಾಮದ ಅಭಿವೃದ್ಧಿ ಸಾಧ್ಯವಾಗಲಿದೆ. ಆದ್ದರಿಂದ ಸಮಾಜಮುಖಿ […]
ನೆಕ್ಕಿಲಾಡಿ ಗ್ರಾ.ಪಂ. ಉಪಚುನಾವಣೆ➤ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರಿಂದ ಮತಯಾಚನೆ Read More »
ಕರಾವಳಿ


