Mangalore

ಮಾವು ಬೆಳೆಗಾರರಿಗೊಂದು ಸಿಹಿ ಸುದ್ದಿ➤ಮಧ್ಯವರ್ತಿ ವ್ಯವಹಾರವಿಲ್ಲದೆ ನೇರವಾಗಿ ಬಳಕೆದಾರರಿಗೆ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22.ಮಾವು ಅಭಿವೃದ್ದಿ ಹಾಗೂ ಮಾರಾಟ ಮಂಡಳಿ, ಬೆಂಗಳೂರು ರವರ ಸಹಯೋಗದಲ್ಲಿ ಮಾವು ಬೆಳೆಗಾರರಿಂದ ನೇರವಾಗಿ ಬಳಕೆದಾರರಿಗೆ ಮಾರಾಟ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೇ 24 ರಂದು ಕದ್ರಿ ಉದ್ಯಾನವನ, ಮಂಗಳೂರು ಇಲ್ಲ್ಲಿ ರೈತರಿಂದ ನೇರವಾಗಿ ಬಳಕೆದಾರರಿಗೆ ಮಾವು ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಸಾರ್ವಜನಿಕರು ಈ ಮಾವು ಮಾರಾಟದ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಂಡು ಭಾಗವಹಿಸಿದ ರೈತರಿಗೆ ಪ್ರೋತ್ಸಾಹಿಸಲು ಸಾರ್ವಜನಿಕರಲ್ಲಿ ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ತಿಳಿಸಿದ್ದಾರೆ.

ಮಾವು ಬೆಳೆಗಾರರಿಗೊಂದು ಸಿಹಿ ಸುದ್ದಿ➤ಮಧ್ಯವರ್ತಿ ವ್ಯವಹಾರವಿಲ್ಲದೆ ನೇರವಾಗಿ ಬಳಕೆದಾರರಿಗೆ ಮಾರಾಟ Read More »

ಕರಾವಳಿ

ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 9 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಅಂತರ್ರಾಷ್ಟ್ರೀಯ ವಿಮಾನವೊಂದು ಪೈಲಟ್‌ ನ ಅಚಾತುರ್ಯದಿಂದಾಗಿ ನೆಲಕ್ಕಪ್ಪಲಿಸಿ 159 ಮಂದಿ ಸಜೀವ ದಹನವಾಗುವುದರೊಂದಿಗೆ ಜಗತ್ತನ್ನೇ ಬೆಚ್ಚಿಬೀಳಿಸಿದ ಆ ಘೋರ ದುರಂತಕ್ಕೆ ಇಂದಿಗೆ 9 ವರ್ಷ ತುಂಬಿದೆ. 2010 ಮೇ 22ನೇ ತಾರೀಕು ಮುಂಜಾನೆ 6:14 ರ ಸಮಯ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಎನ್ನುವಷ್ಟರಲ್ಲಿ ಪೈಲಟ್ ನ ಅಚಾತುರ್ಯದಿಂದಾಗಿ ಕ್ಷಣಾರ್ಧದಲ್ಲಿ ರನ್ ವೇಗೆ ಅಪ್ಪಳಿಸಿ 8 ಮಂದಿ

ಮಂಗಳೂರು: ವಿಮಾನ ದುರಂತಕ್ಕೆ ಸಂದಿತು 9 ವರುಷ ➤ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕರಾವಳಿಯ ಭೀಕರ ದುರಂತ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಾಲ್ನಟ್ ಸೇವನೆಯಿಂದ ದೂರವಾಗುತ್ತದೆ, ಹೃದಯ ಸಂಬಂಧಿ ಕಾಯಿಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಆರೋಗ್ಯ ಮಾಹಿತಿ. ಅಮೆರಿಕನ್‌ ಹಾರ್ಟ್‌ ಅಸೋಸಿಯೇಶನ್‌ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನ ದಲ್ಲಿ ಡಯೆಟ್‌ನಲ್ಲಿ ವಾಲ್ನಟ್ ಸೇರಿಸಿದರೆ ಸ್ಯಾಚುರೇಟೆಡ್‌ ಕೊಬ್ಬಿನ ಬದಲಾವಣೆ ಅಂಶವನ್ನು ಪರೀಕ್ಷಿಸಲಾಯಿತು.ಪ್ರತಿದಿನ ವಾಲ್ನಟ್ ಸೇವಿಸುವವರಲ್ಲಿ ಕೆಳಮಟ್ಟದ ಸ್ಯಾಚುರೇಟೆಡ್‌ ಕೊಬ್ಬು ತುಂಬಿರುತ್ತದೆ. ಇವರಲ್ಲಿ ರಕ್ತದೊತ್ತಡವು ಕೂಡ ಕೆಳಮಟ್ಟದಲ್ಲಿರುತ್ತದೆ. ಈ ಸಂಶೋಧನೆಗಾಗಿ ಸಂಶೋಧಕರು 30-65 ವರ್ಷಗಳ ನಡುವಿನ ಅಧಿಕ ತೂಕ, ಸ್ಥೂಲಕಾಯ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಪ್ರತಿದಿನ ಒಂದಷ್ಟು ವಾಲ್ನಟ್ ಸೇವಿಸುವುದರಿಂದ ಹೃದಯ ಸಂಬಂಧಿಸಿ ಕಾಯಿಲೆ ಗಳಿಂದ ದೂರವಿರಬಹುದು ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ.

ವಾಲ್ನಟ್ ಸೇವನೆಯಿಂದ ದೂರವಾಗುತ್ತದೆ, ಹೃದಯ ಸಂಬಂಧಿ ಕಾಯಿಲೆ Read More »

ಆರೋಗ್ಯ ಮಾಹಿತಿ

ಕೊರಿಯಾವನ್ನು ಕೆಡವಿದ ಭಾರತ,ವನಿತಾ ಹಾಕಿ ಸರಣಿ

(ನ್ಯೂಸ್ ಕಡಬ) newskadaba.com ದಕ್ಷಿಣ ಕೊರಿಯಾ,ಮೇ.21. ಸೋಮವಾರದ ಮೊದಲ ಪಂದ್ಯದಲ್ಲಿ 2-1 ಗೋಲುಗಳ ಜಯ ದಾಖಲಿಸಿದೆ.ಯುವ ಸ್ಟ್ರೈಕರ್‌ ಲಾಲ್ರೆಮ್ಸಿಯಾಮಿ (20ನೇ ನಿಮಿಷ) ಮತ್ತು ನವನೀತ್‌ ಕೌರ್‌ (40ನೇ ನಿಮಿಷ) ಗೋಲು ಬಾರಿಸಿದರು. ಭಾರತದ ಆಕ್ರಮಣದ ಬಳಿಕ, ಪಂದ್ಯದ 48ನೇ ನಿಮಿಷದಲ್ಲಿ ಹೀಜಿಯಾಂಗ್‌ ಅವರಿಂದ ದಕ್ಷಿಣ ಕೊರಿಯಾದ ಏಕೈಕ ಗೋಲು ದಾಖಲಾಯಿತು.ಆತಿಥೇಯ ದಕ್ಷಿಣ ಕೊರಿಯಾ ವಿರುದ್ಧದ 3 ಪಂದ್ಯಗಳ ವನಿತಾ ಹಾಕಿ ಸರಣಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಆತಿಥೇಯರ ಮೇಲುಗೈಗೆ ಗೋಲ್ಕೀಪರ್‌ ಸವಿತಾ ತಡೆಯಾಗಿ ನಿಂತರು.ಸರಣಿಯ ದ್ವಿತೀಯ ಪಂದ್ಯ ಬುಧವಾರ

ಕೊರಿಯಾವನ್ನು ಕೆಡವಿದ ಭಾರತ,ವನಿತಾ ಹಾಕಿ ಸರಣಿ Read More »

ಕ್ರೀಡಾ ನ್ಯೂಸ್

6ನೇ ತರಗತಿ ರಿಂದ ಪಿ.ಯು.ಸಿ ವರೆಗಿನ ವಿಧ್ಯಾರ್ಥಿಗಳಿಗಾಗಿ ಫಿಲಾಟೆಲಿ ಬೇಸಿಗೆ ಶಿಬಿರ➤ ಅಂಚೆ ಇಲಾಖೆ ಮಂಗಳೂರು ವಿಭಾಗ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಮೇ 24 ಮತ್ತು 25 ರಂದು ಅಂಚೆ ಇಲಾಖೆ ಮಂಗಳೂರು ವಿಭಾಗವು ತರಗತಿ 6 ರಿಂದ ಪಿ.ಯು.ಸಿ ವರೆಗಿನ ವಿಧ್ಯಾರ್ಥಿಗಳಿಗಾಗಿ ಫಿಲಾಟೆಲಿ ಬಗ್ಗೆ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದೆ. ಈ ಶಿಬಿರದಲ್ಲಿ ಫಿಲಾಟೆಲಿ ಬಗೆಗಿನ ಮೂಲ ಮಾಹಿತಿ, ಸ್ಟಾಂಪ್ ಪ್ರದರ್ಶನದ ತಯಾರಿ, ಫಿಲಾಟೆಲಿ ಬ್ಯೂರೋ ಭೇಟಿ ಮುಂತಾದವುಗಳ ಬಗ್ಗೆ ಮಾಹಿತಿ ನೀಡಲಾಗುವುದು. ಸ್ಟಾಂಪ್ ಕಲೆಕ್ಷನ್ ಉತ್ತಮ ಹವ್ಯಾಸವಾಗಿದ್ದು, ಜ್ಞಾನವೃದ್ದಿಗೆ ಉತ್ತಮ ದಾರಿಯಾಗಿದೆ. ರಿಜಿಸ್ಟ್ರೇಷನ್ ದರ 200/- ರಿಜಿಸ್ಟ್ರೇಷನ್‍ಗಾಗಿ ದೂರವಾಣಿ ಸಂಖ್ಯೆ: 0824-2218400,2217076. ಇ-ಮೇಲ್

6ನೇ ತರಗತಿ ರಿಂದ ಪಿ.ಯು.ಸಿ ವರೆಗಿನ ವಿಧ್ಯಾರ್ಥಿಗಳಿಗಾಗಿ ಫಿಲಾಟೆಲಿ ಬೇಸಿಗೆ ಶಿಬಿರ➤ ಅಂಚೆ ಇಲಾಖೆ ಮಂಗಳೂರು ವಿಭಾಗ Read More »

ಕರಾವಳಿ

ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್ ಜೂನ್ 7 ರಂದು ಮಧ್ಯಾಹ್ನ 3 ಗಂಟೆಗೆ ಜರಗಲಿದೆ. ಸಾರ್ವಜನಿಕರು ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಪಟ್ಟ ದೂರುಗಳೇನಾದರೂ ಇದ್ದಲ್ಲಿ ಅಂಚೆ ಅದಾಲತ್ ತಲೆಬರಹದಡಿಯಲ್ಲಿ ಜೂನ್ 4 ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ ಬಲ್ಮಠ ಮಂಗಳೂರು 575002 ಈ ವಿಳಾಸಕ್ಕೆ ಕಳುಹಿಸಬಹುದು. ಅಥವಾ ವಾಟ್ಸಾಪ್ ಸಂಖ್ಯೆ: 9448291072 ಮೂಲಕ ದೂರುಗಳನ್ನು ಕಳುಹಿಸಬಹುದು. ಅಂಚೆ ವಿಭಾಗಕ್ಕೆ ಸಂಬಂಧಪಟ್ಟ

ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠದಲ್ಲಿ ತ್ರೈಮಾಸಿಕ ಅಂಚೆ ಅದಾಲತ್ Read More »

ಕರಾವಳಿ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಗೆ ಸಂಬಂಧಿಸಿದಂತೆ 2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಅರ್ಜಿಗಳನ್ನು ಕೊಡುವ ಹಾಗೂ ಸ್ವೀಕರಿಸುವ ದಿನವನ್ನು ಮೇ 28 ರಂದು ಸಂಜೆ 5.30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.dte.kar.nic.in / www. dtetech. karnataka.gov.in/kartechnical ಅಥವಾ ಕಚೇರಿಯ ದೂರವಾಣಿ ಸಂಖ್ಯೆ 0824-2211636ನ್ನು ಸಂಪರ್ಕಿಸಬಹುದು ಎಂದು ಪ್ರಿನ್ಸಿಪಾಲರು ಗ್ರೇಡ್-2 ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಅವಧಿ ವಿಸ್ತರಣೆ Read More »

ಕರಾವಳಿ

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮ ➤ ರಸ್ತೆ ಅಗೆತ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 1 ರಿಂದ ಅಕ್ಟೋಬರ್ 15 ರ ಅವಧಿಗೆ ನೀರಿನ ಕೊಳವೆ ಜೋಡಣೆ ಒಳಚರಂಡಿ ವ್ಯವಸ್ಥೆ, ಒ.ಎಫ್.ಸಿ ಕೇಬಲ್‍ಗಳ ಅಳವಡಿಕೆ ಹಾಗೂ ಇತರ ಕೆಲಸ ಕಾರ್ಯಗಳಿಗಾಗಿ ರಸ್ತೆ ಅಗೆತ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ಈ ರೀತಿಯ ಕೆಲಸ ನಿರ್ವಹಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದು ಆಯುಕ್ತರು ಮಹಾನಗರಪಾಲಿಕೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.  

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮ ➤ ರಸ್ತೆ ಅಗೆತ ನಿಷೇಧ Read More »

ಕರಾವಳಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳ ಸೇರ್ಪಡೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21. ಮಂಗಳೂರು ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಮುಲ್ಕಿ, ಮೂಡಬಿದ್ರೆ, ಸುಂಕದಕಟ್ಟೆ, ದರೆಗುಡ್ಡೆ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಗುರುಪುರ, ಅಶೋಕನಗರ, ಇಲ್ಲಿಗೆ ಹಿಂದುಳಿದ ವರ್ಗಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ನಿಲಯಗಳ ಸೇರ್ಪಡೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಉಚಿತ ಊಟ, ವಸತಿ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುವುದು. ಅರ್ಜಿಗಳನ್ನು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳ ಸೇರ್ಪಡೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ ನಿರ್ದೇಶಕರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯ ನಿರ್ದೇಶಕರಾದ ಬ್ರಿಗೇಡಿಯರ್ (ನಿವೃತ್ತ) ರವಿ ಮುನಿಸ್ವಾಮಿ ಇವರು ಮೇ 28 ರಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇಲ್ಲಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಕುಟುಂಬದವರು ನಿರ್ದೇಶಕರನ್ನು ಭೇಟಿ ಮಾಡಲು ಇಚ್ಛಿಸಿದಲ್ಲಿ ಅಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರಿನ ಊರ್ವಸ್ಟೋರ್ಸ್ ಹತ್ತಿರವಿರುವ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು

ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ ನಿರ್ದೇಶಕರ ಭೇಟಿ Read More »

ಕರಾವಳಿ
Scroll to Top