‘ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ’
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21. ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜೂನ್ ಆರರವರೆಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಸ್ಪಷ್ಟಪಡಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರಿಗೆ ಜಿಲ್ಲೆಯಲ್ಲಿ ಅನಾವೃಷ್ಟಿ ಮತ್ತು ಅತಿವೃಷ್ಟಿ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು. ನಗರಕ್ಕೆ ನೀರು ಪೂರೈಕೆ ಸಂಬಂಧ ಬೇಸಿಗೆಯಲ್ಲಿ ಮಳೆ ಬಾರದಿರುವುದರಿಂದ ತುಂಬೆಯಲ್ಲಿ […]
‘ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ’ Read More »
ಕರಾವಳಿ



