ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ,ಅ.11. ಹಿಂದೂ ಜಾಗರಣಾ ವೇದಿಕೆ ಹಾಗೂ ವಿಶ್ವಹಿಂದು ಪರಿಷತ್ ಬಜರಂಗದಳವು ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ತಾಲೂಕಿನಾದ್ಯಂತ ಬುಧವಾರ ಪ್ರತಿಭಟನೆ ನಡೆಸಿತು. ಕಡಬ ಬಸ್ ನಿಲ್ದಾನದ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟರಮಣ ರಾವ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುಗಳ ಮೇಲಿನ ದಬ್ಬಾಳಿಕೆ ಹೆಚ್ಚಾಗಿದೆ. ಹಿಂದು ಸಂಘಟನೆಯ ನಾಯಕರ, ಕಾರ್ಯಕರ್ತರ ಮೇಲೆ ಕೊಲೆ ಕೇಸುಗಳನ್ನು ಹಾಕಿಸಿ ಹಿಂದು ಚಳುವಳಿಗಳನ್ನು ಹತ್ತಿಕ್ಕುವ […]
ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ Read More »
ಕರಾವಳಿ









