ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ
(ನ್ಯೂಸ್ ಕಡಬ) newskadaba.com ಕಡಬ,ಸೆ.23, ವಿದ್ಯಾರ್ಥಿ ಮತ್ತು ಸಮಾಜದ ನಡುವಿನ ರಚನಾತ್ಮಕವಾದ ಸಂಬಂಧ ಬೆಳೆಯಬೇಕೆಂಬ ಉದ್ದೇಶದಿಂದ ಭಾರತದಾತ್ಯಂತ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಸೆಪ್ಟಂಬರ್ 24ರಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುಧಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, […]
ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ Read More »
ವಿಶೇಷ ಲೇಖನಗಳು









