ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ
(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್ನ್ನುು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್ನ ಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಉಡುಪಿ ಕಡೆಯಿಂದ ಹೆದ್ದಾರಿಯಲ್ಲಿ ವಾಹನಗಳು ಬರುತ್ತಿದ್ದರೂ ಕ್ಯಾರೇ ಎನ್ನದೆ ಏಕಾಏಕಿ ಹೆದ್ದಾರಿಗಡ್ಡವಾಗಿ ಬಸ್ ಚಲಾಯಿಸಿದಾಗ ಹೆದ್ದಾರಿಯಲ್ಲಿ ಬರುತ್ತಿದ್ದ ವಿಆರ್ ಎಲ್ ಕಂಪನಿಯ ಬೃಹತ್ ಲಾರಿ ಡಿಕ್ಕಿಯಾಗಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಜಂಕ್ಷನ್ ನಲ್ಲಿದ್ದ […]
ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ Read More »
ಕರಾವಳಿ, ಕ್ರೈಮ್ ನ್ಯೂಸ್