ಎರಡು ಬಸ್‌ಗಳ ನಡುವೆ ಅಪಘಾತ ➤ 30ಕ್ಕೂ ಹೆಚ್ಚು ಮಂದಿಗೆ ಗಾಯ
(ನ್ಯೂಸ್ ಕಡಬ)Newskadaba.com ಸುರತ್ಕಲ್, ಮೇ.13. ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಢಿಕ್ಕಿ ಹೊಡೆದಿದೆ.
ಎರಡು ಬಸ್‌ಗಳ ನಡುವೆ ಅಪಘಾತ ➤ 30ಕ್ಕೂ ಹೆಚ್ಚು ಮಂದಿಗೆ ಗಾಯ Read More »
ಕರಾವಳಿ