ಮಂಗಳೂರು: ದ.ಕ ಜಿಲೆಯಲ್ಲಿ 15 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ದಿನವಾದ 14 ಪುರುಷ ಹಾಗೂ ಮಹಿಳಾ ಅಭ್ಯರ್ಥಿಯೊಬ್ಬರು ಸೇರಿದಂತೆ 15 ಅಭ್ಯರ್ಥಿಗಳಿಂದ 23 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 29 ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಳ್ತಂಗಡಿ ಕ್ಷೇತ್ರದಿಂದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಯಾಗಿ ಆದಿತ್ಯ ನಾರಾಯಣ ಕೊಲ್ಲಾಜೆ, ಭಾರತೀಯ ಜನತಾ ಪಕ್ಷದಿಂದ ಹರೀಶ್ ಪೂಂಜಾ ಎರಡು ನಾಮಪತ್ರಗಳು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಂದ ರಕ್ಷಿತ್ ಶಿವರಾಂ ಎರಡು ನಾಮಪತ್ರಗಳು, ಮೂಡುಬಿದರೆ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ […]
ಮಂಗಳೂರು: ದ.ಕ ಜಿಲೆಯಲ್ಲಿ 15 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »
ಕರಾವಳಿ



