ಮಂಗಳೂರು: ಇಂದು ವಿಧಾನಪರಿಷತ್ ಉಪಚುನಾವಣೆಯ ಮತೆಎಣಿಕೆ ಆರಂಭ
(ನ್ಯೂಸ್ ಕಡಬ) newskadaba.com ಅ.24, ಮಂಗಳೂರು: ಕರಾವಳಿಯಲ್ಲಿ ನಡೆದ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಗರದ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡಿದೆ. ಬ್ಯಾಲೆಟ್ ಪೇಪರ್ ಮೂಲಕ ನಡೆದ ಮತದಾನ ಪ್ರಕ್ರಿಯೆಯ ಎಣಿಕೆಗೆ ಕಾಲೇಜಿನ ಒಂದು ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿದ್ದು ಮತ ಪತ್ರಗಳ ಎಣಿಕೆಗೆ 12 ಮೇಜುಗಳ ವ್ಯವಸ್ಥೆಗೊಳಿಸಲಾಗಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು ಒಟ್ಟು 392 ಮತ […]
ಮಂಗಳೂರು: ಇಂದು ವಿಧಾನಪರಿಷತ್ ಉಪಚುನಾವಣೆಯ ಮತೆಎಣಿಕೆ ಆರಂಭ Read More »
ಕರಾವಳಿ






