ಬೆಂಗಳೂರು ರೈಲ್ವೆ ವಿಭಾಗದ ನೇಮಕಾತಿ ಹಗರಣ ಬಯಲು! ➤ ನಾಲ್ವರು ನಕಲಿ ಟಿಟಿಇಗಳು ಪತ್ತೆ.!!
(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.06 ಬೆಂಗಳೂರು ರೈಲ್ವೆ ವಿಭಾಗದ ಟಿಕೆಟ್ ತಪಾಸಣಾ ದಳವು ಚಾಮರಾಜನಗರ-ಬೆಂಗಳೂರು ಪ್ಯಾಸೆಂಜರ್ ರೈಲಿನಲ್ಲಿ ಟಿಕೆಟ್ ಪರಿವೀಕ್ಷಕರೆಂದು ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ನಕಲಿ ಟಿಟಿಇಗಳನ್ನು ಪತ್ತೆಹಚ್ಚಿದ್ದಾರೆ. ರೈಲಿನ ಟಿಕೆಟ್ ಪರಿವೀಕ್ಷಕ ಎಂಬಂತೆ ಸೋಗು ಹಾಕಿದ್ದಕ್ಕಾಗಿ ನಾಲ್ವರನ್ನೂ ಬಂಧಿಸಲಾಗಿದ್ದರೂ, ಅವರು ನೈಋತ್ಯ ರೈಲ್ವೆ ವಲಯದಾದ್ಯಂತ ನಡೆದ ನೇಮಕಾತಿ ಹಗರಣಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ರೈಲ್ವೆ ವಿಭಾಗದ ನೇಮಕಾತಿ ಹಗರಣ ಬಯಲು! ➤ ನಾಲ್ವರು ನಕಲಿ ಟಿಟಿಇಗಳು ಪತ್ತೆ.!! Read More »
ಕರ್ನಾಟಕ

