ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರು ಸಹೋದರ – ಸಹೋದರಿ!

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು : ನಗರದ ಬಜಾಲ್‌ನ ಸಹೋದರ-ಸಹೋದರಿಯರಾದ 11 ವರ್ಷದ ವಿಯಾ ಸಾಯಿ ಮತ್ತು 5 ವರ್ಷದ ಲಹರ್ ಸಾಯಿ, ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ್ದಾರೆ. ಇವರ ಸಾಧನೆ ಮಂಗಳೂರಿಗರಿಗೆ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಬೆಂಗಳೂರಿನ ಕಿಂಗ್ಸ್ ಮೆಡಮ್ಸ್ ಹೋಟೆಲ್ ನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ, ಲಿಟಲ್ ಮಿಸ್ಟರ್ ಇಂಡಿಯಾ ರನ್ನರ್ ಅಪ್ ಪ್ರಶಸ್ತಿಯನ್ನು ಲಹರಿ ಸಾಯಿ ಹಾಗೂ ಸಹೋದರಿ ವಿಯಾ […]

ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರು ಸಹೋದರ – ಸಹೋದರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್