ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ

(ನ್ಯೂಸ್ ಕಡಬ) newskadaba.com ಡಿ. 11. ಮಂಗಳೂರು ವಿಶ್ವವಿದ್ಯಾನಿಲಯದ ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವವು 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 12ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ. ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆಯಲು ಅರ್ಹರಾದ […]

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ Read More »

ಕರಾವಳಿ