mangalure

ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 03: ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಕಡಲ ತೀರದ ಬಳಿ ಸೋಮವಾರ ನಾಡದೋಣಿ ಮೂಲಕ ಮೀನುಗಾರಿಕೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಕಡಲ ಅಲೆಯ ಅಬ್ಬರಕ್ಕೆ ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ (30) ಅವರ ಮೃತ ದೇಹ ಕೊಡೇರಿ ಬಂದರು ಸಿವಾಕ್ ಬಳಿ ಮಂಗಳವಾರ ರಾತ್ರಿ ಪತ್ತೆ ಆಗಿದೆ. ನಾಡದೋಣಿ ಮೂಲಕ ಮೀನುಗಾರಿಕೆಯಲ್ಲಿ ತೊಡಗಿಕೊಂಡು ದಡಕ್ಕೆ ಮರಳಿ ಬರುತ್ತಿರುವ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದದರಿಂದ […]

ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಶವ ಪತ್ತೆ Read More »

ಕರಾವಳಿ

ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ದುರುಪಯೋಗ ➤ ಸೂಕ್ತ ಕ್ರಮದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿಯವರಿಂದ ವಿತರಿಸಿರುವ ಗುರುತಿನ ಚೀಟಿಯನ್ನು ಸಮುದಾಯದ ಕೆಲವು ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ದುರುಪಯೋಗ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಈ ಹಿನ್ನಲೆ ಸಮಾಜದ ಹಿತದೃಷ್ಟಿಯಿಂದ ಆ ಗುರುತಿನ ಚೀಟಿಯನ್ನು ದುರುಪಯೋಗ ಮಾಡದಂತೆ ಹಾಗೂ ಮುಂದಿನ ದಿನಗಳಲ್ಲಿ ದುರುಪಯೋಗ ಮಾಡುವುದು ಕಂಡು ಬಂದಲ್ಲಿ ಗುರುತು ಚೀಟಿಯನ್ನು ರದ್ದುಪಡಿಸಲಾಗುವುದು. ಮಂಗಳೂರು ತಾಲೂಕಿನ ಸುತ್ತಮುತ್ತಲು ಮತ್ತು ವಿಶೇಷವಾಗಿ ಮಹಿಳೆಯರು ಲಿಂಗತ್ವ ಅಲ್ಪಸಂಖ್ಯಾತರಂತೆ ವರ್ತಿಸಿ ಜನರಿಂದ ಹಣ ಹಾಗೂ ಇತರೆ

ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ದುರುಪಯೋಗ ➤ ಸೂಕ್ತ ಕ್ರಮದ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಕೆಮಿಕಲ್ ಇಂಜಿನಿಯರಿಂಗ್ ವಿಭಾಗ ➤ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಮಂಗಳೂರಿನ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಕೆಮಿಕಲ್ ಇಂಜಿನಿಯರಿಂಗ್ ಪದವೀಧರರು ತಮ್ಮ ಅರ್ಜಿಯನ್ನು ಖುದ್ದಾಗಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರಿಗೆ 10 ದಿನಗಳ ಒಳಗೆ ಸಲ್ಲಿಸಬೇಕು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಕೆಮಿಕಲ್ ಇಂಜಿನಿಯರಿಂಗ್ ವಿಭಾಗ ➤ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಗ್ರಾಮ ಪಂಚಾಯತ್ ಚುನಾವಣೆ ಮೊದಲನೇ ಹಂತ ➤ 3,854 ಅಭ್ಯರ್ಥಿಗಳು ಕಣದಲ್ಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 22 ರಂದು ನಡೆಯುವ ಮೊದಲನೇ ಹಂತದದಲ್ಲಿ ಮಂಗಳೂರು 37, ಮೂಡಬಿದಿರೆ 12, ಮತ್ತು ಬಂಟ್ವಾಳ 57 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 106 ಗ್ರಾಮಪಂಚಾಯತ್‍ಗಳ 1681 ಕ್ಷೇತ್ರಗಳಲ್ಲಿ 50 ಕ್ಷೇತ್ರಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿ 1631 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ವರ್ಗವಾರು ಸಂಖ್ಯಾ ವಿವರ: ಅನುಸೂಚಿತ ಜಾತಿಯಲ್ಲಿ ಒಟ್ಟು 238, ಅನುಸೂಚಿತ ಪಂಗಡದಲ್ಲಿ ಒಟ್ಟು 215 ಹಾಗೂ ಹಿಂದುಳಿದ ಅ ವರ್ಗದಲ್ಲಿ 958,

ಗ್ರಾಮ ಪಂಚಾಯತ್ ಚುನಾವಣೆ ಮೊದಲನೇ ಹಂತ ➤ 3,854 ಅಭ್ಯರ್ಥಿಗಳು ಕಣದಲ್ಲಿ Read More »

ಕರಾವಳಿ

ಓಡಬಾಯಿ :ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಪಲ್ಟಿ

(ನ್ಯೂಸ್ ಕಡಬ) newskadaba.com ಸುಳ್ಯ  ನ. 14: ಸುಳ್ಯದ ಓಡಬಾಯಿಯಲ್ಲಿ ಕಂಟೈನರೊಂದು ಚರಂಡಿಗೆ ಪಲ್ಟಿಯಾಗಿ ಬಿದ್ದಿದೆ.  ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಸುಳ್ಯದ ಓಡಬಾಯಿ ಬಳಿ ಇದ್ದ ಬ್ಯಾರಿಕೇಡ್ ನ್ನು ತಪ್ಪಿಸಲು ಹೋಗಿ ,ಚಾಲಕ ನಿಯಂತ್ರಣ ಕಳೆದು ಕೊಂಡಿದ್ದಾನೆ.     ಪರಿಣಾಮ ಕಂಟೈನರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸ್ಲ್ಯಾಬ್ ಮೇಲೆ ಹೋಗಿ ಚರಂಡಿಗೆ ಇಳಿದಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.    

ಓಡಬಾಯಿ :ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಪಲ್ಟಿ Read More »

ಕರಾವಳಿ

ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದ ಕಾರ್ಕಳದ ಯುವತಿ ತಮಿಳುನಾಡಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ.05:  ಅಸ್ಸಾಂ ಮೂಲದ ಯುವಕನ ಜೊತೆ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳ ಮೂಲದ ಯುವತಿ ಇದೀಗಾ ತಮಿಳುನಾಡಿನ ಕೃಷ್ಣಗಿರಿ ಎಂಬಲ್ಲಿ ಪತ್ತೆಯಾಗಿದ್ದಾಳೆ.   ನಲ್ಲೂರು ಗ್ರಾಮದ ಬಾಹುಬಲಿ ಸ್ವೀಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಪ್ಪೆಂಬರ್ 9ರಂದು ನಾಪತ್ತೆಯಾಗಿದ್ದಳು.  ಆಕೆಗೆ ಲಾಕ್ ಡೌನ್ ಸಮಯದಲ್ಲಿ ಮನೆಯವರು ಬೇರೆ ಯುವಕನ ಜೊತೆ ವಿವಾಹ ನಿಶ್ಚಯಮಾಡಿದ್ದರು. ಆ ಯುವಕನೊಂದಿಗೆ ವಿವಾಹವಾಗಲು ಆಕೆಗೆ ಇಷ್ಟವಿರಲಿಲ್ಲ. ಈ ಕುರಿತು ಆಕೆ ತನ್ನ ತಂಗಿಗೆ ಕರೆ ಮಾಡಿ ನಿಶ್ಚಿತವಾದ ಹುಡುಗನೊಂದಿಗೆ

ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದ ಕಾರ್ಕಳದ ಯುವತಿ ತಮಿಳುನಾಡಿನಲ್ಲಿ ಪತ್ತೆ Read More »

ಕರ್ನಾಟಕ

ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಉಪನಗರದ ನಾಲ್ಕನೇ ಹಂತದಲ್ಲಿ ವರದಿಯಾಗಿದೆ.   50 ವರ್ಷದ ಗೌರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಲಹಂಕ ಉಪನಗರದ ವಸತಿ ಸಮುಚ್ಚಯದ ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರದಂದು ಗೌರಿ ಕಾಣೆಯಾಗಿದ್ದರು. ಗಾಬರಿಗೊಂಡ ಅವರ ಕುಟುಂಬಸ್ಥರು ನಂತರ ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಭಾನುವಾರ ಗೌರಿ ಅವರ ಶವ

ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಎಸ್.ಎಸ್.ಪಿ.ಯು ಕಾಲೇಜು ➤ ಕಲಾ ವಿಭಾಗದಲ್ಲಿ ಲಿಖಿತಾ ಎಂ ಡಿ , ವಿನುತಾ ಡಿಸ್ಟಿಂಕ್ಷನ್

(ನ್ಯೂಸ್ ಕಡಬ) newskadaba.com ಕಡಬ , ಜು.28:  2019-2020 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಈಗಾಗಲೇ ಹೊರಬಂದಿದೆ. ಎಸ್.ಎಸ್.ಪಿ.ಯು ಕಾಲೇಜುನಲ್ಲಿ ಈ ಬಾರಿ ಕಲಾ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ.         ಲಿಖಿತಾ ಎಂ ಡಿ ಎಂಬ ವಿದ್ಯಾರ್ಥಿನಿ 533 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ಮಾಯಿಲಪ್ಪ ಗೌಡ ಹಾಗೂ ಶ್ರೀಮತಿ ದೇವಕಿ ದಂಪತಿಗಳ ಪುತ್ರಿ. ಇನ್ನು, ವಿನುತಾ ಎಂಬಾಕೆ ಕಲಾ

ಎಸ್.ಎಸ್.ಪಿ.ಯು ಕಾಲೇಜು ➤ ಕಲಾ ವಿಭಾಗದಲ್ಲಿ ಲಿಖಿತಾ ಎಂ ಡಿ , ವಿನುತಾ ಡಿಸ್ಟಿಂಕ್ಷನ್ Read More »

ಕರಾವಳಿ, ಕರ್ನಾಟಕ

ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.24:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ಸೋಂಕು ಕಾಣಿಸಿಕೊಂಡು ನಾಲ್ಕು ತಿಂಗಳ ಬಳಿಕ ಕರೊನಾ ಸಾವಿನ ಸಂಖ್ಯೆ ಶತಕದ ಹೊಸ್ತಿಲು ತಲುಪಿದೆ. ಮಾ.22ರಂದು ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹಲವು ಕಾಯಿಲೆಗಳಿಂದ ಬಳಲುತ್ತಿದ್ದ 7 ಮಂದಿ ಬುಧವಾರ ಮೃತಪಟ್ಟಿದ್ದು ಗುರುವಾರದ ವರದಿಯಂತೆ ಅವರೆಲ್ಲರೂ ಕರೊನಾ ಸೋಂಕಿಗೊಳಪಟ್ಟಿದ್ದರು. ಈ ಮೂಲಕ ಮೃತರ ಒಟ್ಟು ಸಂಖ್ಯೆ 94ಕ್ಕೆ ಏರಿಕೆಯಾಗಿದ್ದು ಮೃತಪಟ್ಟವರಲ್ಲಿ ಬಹುತೇಕ ಮಂದಿ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದವರು. ದ.ಕ. ಜಿಲ್ಲೆಯಲ್ಲಿ ಗುರುವಾರ 218 ಪಾಸಿಟಿವ್ ಕೇಸ್

ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕೊರೋನಾ ಎಫೆಕ್ಟ್ ➤ ಸಂಡೇ ಲಾಕ್‍ಡೌನ್ ಗೆ ರಾಜ್ಯ ಸ್ತಬ್ಧ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.05: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಭಾನುವಾರ ರಾಜ್ಯದ್ಯಾಂತ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗಿದ್ದು ಶನಿವಾರ ರಾತ್ರಿ ೮ ಗಂಟೆಯಿಂದಲ್ಲೇ ಲಾಕ್‌ಡೌ‌ನ್‌ ಆರಂಭವಾಗಿದೆ. ಸತತ 33 ಗಂಟೆಗಳ ಬಳಿಕ ಅಂದರೆ ಇನ್ನು ಸೋಮವಾರ ಬೆಳಿಗ್ಗೆ ಗಂಟೆಯ ಬಳಿಕ ವ್ಯಾಪಾರ ವಹಿವಾಟುಗಳು ಆರಂಭವಾಗಲಿದೆ. ಇನ್ನು ಒಂದು ತಿಂಗಳಿನಲ್ಲಿ ಎಲ್ಲಾ ಭಾನುವಾರದಂದೂ ಸಂಪೂರ್ಣ ಲಾಕ್‌ಡೌನ್‌ ಆಗಲಿದೆ.ಕೆಲವು ಜಿಲ್ಲೆಯಲ್ಲಿ ಹಾಲು, ದಿನ ಪತ್ರಿಕೆ ಹಾಗೂ ಆಸ್ಪತ್ರೆ ಮೆಡಿಕಲ್‌ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಿದ್ದರೆ ಇನ್ನು

ಕೊರೋನಾ ಎಫೆಕ್ಟ್ ➤ ಸಂಡೇ ಲಾಕ್‍ಡೌನ್ ಗೆ ರಾಜ್ಯ ಸ್ತಬ್ಧ Read More »

ಕರಾವಳಿ, ಕರ್ನಾಟಕ
Scroll to Top