ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು […]

ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ Read More »

ಕರಾವಳಿ