ಮಂಗಳೂರು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ಅ.29 ಮಂಗಳೂರು: ಬಂಟ್ವಾಳ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಸರಕಾರವು ನಿರ್ಧರಿಸಿದ್ದು, ಅರ್ಹ ಆಸಕ್ತರಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಯವರ ಕಛೇರಿಯ ಆಡಳಿತ ಶಾಖೆಯಲ್ಲಿ ಲಭ್ಯವಿರುತ್ತದೆ. ಅರ್ಜಿಯೊಂದಿಗೆ ಅರ್ಜಿದಾರರ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ. ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ, […]
ಮಂಗಳೂರು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
