‘ನಾಡವರ ಮಾತೃ ಸಂಘದ ಗಣೇಶೋತ್ಸವ ಲೋಕಕ್ಕೆ ಮಾದರಿ’- ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಬಂಟರ ಸಂಘದ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ 2ನೇ ದಿನದ ಧಾರ್ಮಿಕ ಸಭೆಯನ್ನು ದ.ಕ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ […]
‘ನಾಡವರ ಮಾತೃ ಸಂಘದ ಗಣೇಶೋತ್ಸವ ಲೋಕಕ್ಕೆ ಮಾದರಿ’- ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. Read More »
ಕರಾವಳಿ
