Crime

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜು.15. ಕೇರಳ ನಾಲ್ಕು ಮಂದಿಯನ್ನು ವ್ಯವಹಾರ ಉದ್ದೇಶಕ್ಕೆ ಕರೆಸಿಕೊಂಡು ಬಳಿಕ ಮಲ್ಲೂರಿಗೆ ಕರೆದೊಯ್ದ ತಂಡವೊಂದು ಹಲ್ಲೆಗೈದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಮತ್ತವರ ಸ್ನೇಹಿತರಾದ ಅರ್ಶಕ್ ಅಹ್ಮದ್, ಯಾಸರ್ ಅರಫತ್ ವಿ.ಪಿ., ಮುಹಮ್ಮದ್ ಸಾಹಿರ್ ಎಂಬವರು ದುಬೈಯಲ್ಲಿ ವ್ಯವಹಾರ ಮತ್ತು ಲ್ಯಾಂಡ್ ಪ್ರೋಕರಿಂಗ್ ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿನಿಂದ ತನ್ನೂರಾದ ಕೋಝಿಕೋಡ್‌ನಲ್ಲಿ ಪ್ರೋಕರಿಂಗ್ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನಾಫ್‌ರ ಪರಿಚಯದ ಮಂಗಳೂರಿನಲ್ಲಿರುವ […]

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್