ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ – ಆರೋಪಿ ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com, ಜು. 30. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರದಂದು ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್ ಚರ್ಚ್ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್‌ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಅದರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್‌ನ ಸವಾರ ನೌಷದ್ ಆಲಿಯನ್ನು […]
ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ – ಆರೋಪಿ ಪೊಲೀಸ್ ವಶಕ್ಕೆ Read More »
ಕರಾವಳಿ, ಕರ್ನಾಟಕ
