ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮಂಗಳೂರು: ಕರ್ನಾಟಕ-ಕೇರಳ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಬಳಿ ಗುರುವಾರ ಸಂಭವಿಸಿದ ಅಪಘಾತಕ್ಕೆ ಬಸ್‌ನ ಬ್ರೇಕ್ ವೈಫಲ್ಯ ಕಾರಣವಲ್ಲ, ಬದಲಾಗಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಅಧಿಕಾರಿಗಳ ಪ್ರಕಾರ, ಮಂಗಳೂರು-1ನೇ ಘಟಕದ ಚಾಲಕ ನಿಜಲಿಂಗಪ್ಪ ಚಲವಾದಿ ಅವರು ಕಾಸರಗೋಡಿನಿಂದ ಮಂಗಳೂರಿಗೆ ಬಸ್ ಚಲಾಯಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ, ಇಳಿಜಾರಿನಲ್ಲಿ ತಲಪಾಡಿ ಟೋಲ್ ಗೇಟ್ ಸಮೀಪಿಸುತ್ತಿದ್ದಾಗ ಅವರು ಬಸ್ ಅನ್ನು ಅತಿ ವೇಗವಾಗಿ ಚಲಾಯಿಸಿದ್ದಾರೆ. ಆಟೋರಿಕ್ಷಾವೊಂದಕ್ಕೆ ಡಿಕ್ಕಿ […]

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್