ಮಂಗಳೂರು: ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್, ರಿಯಾಜ್ ಕಡಂಬುಗೆ ಜೀವ ಬೆದರಿಕೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮೇ.05: ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್​ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್​ ಪಂಪ್ವೆಲ್​ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್. […]

ಮಂಗಳೂರು: ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್, ರಿಯಾಜ್ ಕಡಂಬುಗೆ ಜೀವ ಬೆದರಿಕೆ: ಪ್ರಕರಣ ದಾಖಲು Read More »

ಕರಾವಳಿ