ಮಂಗಳೂರು: ದ.ಕ. ಜಿಲ್ಲಾ ಕ್ರೀಡಾ ಬಾಲಕ-ಬಾಲಕಿಯರ ವಸತಿಗೃಹಕ್ಕೆ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com, ಆ.23   ಮಂಗಳೂರು : ನಗರದ ಮಣ್ಣಗುಡ್ಡಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಹಾಗೂ ಪೊಲೀಸ್ ನಿರೀಕ್ಷಕಿಯರಾದ ಭಾರತಿ ಜಿ, ರವಿ ಪವಾರ್ ನೇತೃತ್ವದ ತಂಡವು ಶುಕ್ರವಾರ ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಸಾಕಷ್ಟು ಲೋಪದೋಷಗಳು ಕಂಡುಬಂದಿದೆ. ಮುಖ್ಯವಾಗಿ ವಸತಿಗೃಹದ ಅಡುಗೆ ಕೋಣೆಯಲ್ಲಿ ಶುಚಿತ್ವ ಇರಲಿಲ್ಲ. ಧವಸಧಾನ್ಯಗಳ ಸ್ಟಾಕ್ ಇರಲಿಲ್ಲ. ಅಕ್ಕಿಯಲ್ಲಿ ಹುಳುಗಳು ಕಂಡುಬಂದಿದೆ. ಸ್ಟಾಕ್ […]

ಮಂಗಳೂರು: ದ.ಕ. ಜಿಲ್ಲಾ ಕ್ರೀಡಾ ಬಾಲಕ-ಬಾಲಕಿಯರ ವಸತಿಗೃಹಕ್ಕೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್