ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು

(ನ್ಯೂಸ್‌ ಕಡಬ) newskadaba.com,  ಸೆ.13 : ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ ಲಾರಿ ಮಗುಚಿ ಬಿದ್ದಿದೆ. ಅಪಘಾತದ ವೇಳೆ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸುತ್ತಿದ್ದ. ಇದರಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಾಲಕ […]

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್