ಮಂಗಳೂರು: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಸಾವು; ಮೂವರ ರಕ್ಷಣೆ
(ನ್ಯೂಸ್ ಕಡಬ) newskadaba.com,ಆ.25 : ಸುರತ್ಕಲ್ ಸಮೀಪದ ಸಸಿಹಿತ್ಲು ಮುಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ ನಾಲ್ಕು ಯುವಕರ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ, ದಿ.ಅನ್ವರ್ ಅವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ಗುರುತಿಸಲಾಗಿದೆ. ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಅವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಮತ್ತು ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್ ಅವರ ಪುತ್ರ […]
ಮಂಗಳೂರು: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಸಾವು; ಮೂವರ ರಕ್ಷಣೆ Read More »
ಕರಾವಳಿ, ಕರ್ನಾಟಕ
