ಮಂಗಳೂರು : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು

(ನ್ಯೂಸ್‌ ಕಡಬ) newskadaba.com,  ಸೆ.02 ಮಂಗಳೂರು :   ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ 4 ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರು ವಿಮಾನ‌ ನಿಲ್ದಾಣದಲ್ಲಿ ಲೆಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ. ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8:45ರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು […]

ಮಂಗಳೂರು : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್