ಮಂಗಳೂರು: ಪಾದಾಚಾರಿಗಳಿಗೆ ಗುದ್ದಿ ಎಸ್ಕೇಪ್ : ಇಬ್ಬರು ದಾರುಣ ಸಾವು
(ನ್ಯೂಸ್ ಕಡಬ)newskadaba.com ಮಂಗಳೂರು, ನ.25: ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಾಚಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇಬ್ಬರಿಗೆ ಗುದ್ದಿ ಪರಾರಿಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ರಸ್ತೆ ಮೇಲೆ ಅಷ್ಟೇನು ಟ್ರಾಫಿಕ್ ಇಲ್ಲದ ರಸ್ತೆಯಲ್ಲಿ ರಸ್ತೆದಾಟಲು ಇಬ್ಬರು ವ್ಯಕ್ತಿಗಳು ನಿಂತಿದ್ದು, ಈ ವೇಳೆ ಲಾರಿ ಮುಂದಕ್ಕೆ ಹೋಗಿದೆ. ಇದೇ ಸಂದರ್ಭದಲ್ಲಿ ಫುಟ್ ಪಾತ್ ಮೇಲೆ ನಿಂತಿದ್ದ ವ್ಯಕ್ತಿಗಳ ಮೇಲೆ ಏಕಾಏಕಿ ಕಪ್ಪುಬಣ್ಣದ ಕಾರೊಂದು ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯಾದ ರಭಸಕ್ಕೆ ಇಬ್ಬರು ವ್ಯಕ್ತಿಗಳು […]
ಮಂಗಳೂರು: ಪಾದಾಚಾರಿಗಳಿಗೆ ಗುದ್ದಿ ಎಸ್ಕೇಪ್ : ಇಬ್ಬರು ದಾರುಣ ಸಾವು Read More »
ಕರಾವಳಿ