ಮಂಗಳೂರು ತಾಲೂಕು ಕೃಷಿಕ ಸಮಾಜ ಕಾರ್ಯಕಾರಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಮಂಗಳೂರು ತಾಲೂಕು ಇದರ ಕಾರ್ಯಕಾರಿ ಸಮಿತಿ ಸಭೆಯು ಮಂಗಳೂರಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಯಿತು. ಮಂಗಳೂರು ತಾಲೂಕು ವಿಭಜನೆಯಾಗಿ ಉಳ್ಳಾಲ, ಮುಲ್ಕಿ ಮತ್ತು ಮೂಡುಬಿದರೆ ತಾಲೂಕುಗಳಾಗಿ ವಿಭಜನೆಯಾಗಿರುತ್ತದೆ. ಮುಂದಿನ ದಿನಗಳಲ್ಲಿ ನೂತನವಾಗಿ ತಾಲೂಕುವಾರು ಕೃಷಿಕ ಸಮಾಜದ ರಚನೆ ಆಗುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯ ಅಧ್ಯಕತೆಯನ್ನು ಮಂಗಳೂರು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಕೃಷ್ಣರಾಜ ಹೆಗ್ಗಡೆ ವಹಿಸಿದ್ದರು. ಸಭೆಯಲ್ಲಿ ಪಶುಸಂಗೋಪನ ಇಲಾಖೆ, […]

ಮಂಗಳೂರು ತಾಲೂಕು ಕೃಷಿಕ ಸಮಾಜ ಕಾರ್ಯಕಾರಿ ಸಮಿತಿ ಸಭೆ Read More »

ಕರಾವಳಿ