ಮಂಗಳೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಡಿತರ ಅಂಗಡಿಗಳಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 27.  ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಅನುಷ್ಠಾನಗೊಂಡಿದ್ದು, 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ ಅನ್ನಭಾಗ್ಯ ಯೋಜನೆಯು ಸರ್ಮಪಕವಾಗಿ ಅನುಷ್ಟಾನಗೊಳ್ಳುತ್ತಿರುವ ಬಗ್ಗೆ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ನೇತೃತ್ವದಲ್ಲಿ ನಾಗೂರಿ, ಅಡ್ಯಾರ್, ಮಲ್ಲೂರು, ಬೊಂಡಂತಿಲ, ನೀರುಮಾರ್ಗ, ಮೇರ್ಲಪದವು, ಪೆರ್ಮಂಕಿ ಉಳಾಯಿಬೆಟ್ಟು ಮತ್ತಿತರ ಕಡೆ ಪಡಿತರ ಅಂಗಡಿಗಳಿಗೆ ಭೇಟಿ ನೀಡಲಾಯಿತು. ನ್ಯಾಯಬೆಲೆ ಅಂಗಡಿಗಳಲ್ಲಿ ಸ್ವಚ್ಚತೆ ಕಾಪಾಡುವಂತೆ, ನ್ಯಾಯಬೆಲೆ ಅಂಗಡಿಗಳಲ್ಲಿ ಫಲಕ ಅಳವಡಿಸುವಂತೆ, ನಿರ್ದಿಷ್ಟ ಅಂಗಡಿಯ […]

ಮಂಗಳೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಡಿತರ ಅಂಗಡಿಗಳಿಗೆ ಭೇಟಿ Read More »

ಕರಾವಳಿ