ಮಂಗಳೂರು: ಬೈಕ್ಕಳ್ಳತನ ಮತ್ತು ಸರಗಳ್ಳತನದ ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,ಡಿ.17: ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ  ಯಮಹಾ  FZ ಬೈಕ್‌ ಕಳ್ಳತನ ಮತ್ತು ವಯೋವೃದ್ದೆಯ ಮಹಿಳೆಯಿಂದ ಚಿನ್ನದ ಸರ ಕಸಿದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್‌ ರಾಜ್ಯ ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬಂಧಿತ ಆರೋಪಿಗಳು ಉಳ್ಳಾಲದ ನ್ಯೂ ತೋಟ   ಹೌಸ್ ನ ಪೈಸಲ್‌, ಮೈಸೂರಿನ ವಿನಾಯಕ ನಗರದ ನಿತೀನ್  ಕುಮಾರ್ ಎಂದು ಗುರುತಿಸಲಾಗಿದೆ. ಡಿ.೧೨ ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ […]

ಮಂಗಳೂರು: ಬೈಕ್ಕಳ್ಳತನ ಮತ್ತು ಸರಗಳ್ಳತನದ ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್