‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ’: ಯು.ಟಿ. ಖಾದರ್
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 6. ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕವಾಗಿದೆ. ಆತ್ಮರಕ್ಷಣೆಯ ಕಲೆಯಾಗಿರುವ ಕರಾಟೆ ಇವತ್ತು ಜೀವಂತವಾಗಿ ಉಳಿದಿದ್ದರೆ ಮಕ್ಕಳ ಹೆತ್ತವರು, ಗುರು ಹಿರಿಯರು ಅದಕ್ಕೆ ಕಾರಣ. ಹೆತ್ತವರು ಮಕ್ಕಳಲ್ಲಿ ಕರಾಟೆಗೆ ಆಸಕ್ತಿ ಬೆಳೆಸಿ, ಅವರಿಗೆ ಪ್ರೋತ್ಸಾಹ ನೀಡುವುದರಿಂದ ಇದು ಇನ್ನಷ್ಟು ಬೆಳೆಯಲು ಸಾಧ್ಯ ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಿಸಿದ್ದಾರೆ. ಸೆಲ್ಫ್ ಡಿಫೆನ್ಸ್ ‘ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೊಜೊ ಇದರ ಆಶ್ರಯದಲ್ಲಿ ನಗರದ ಕುಲಶೇಖರದ […]
‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ’: ಯು.ಟಿ. ಖಾದರ್ Read More »
ಕರಾವಳಿ
