Mangaluru

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.13, ಇಲ್ಲಿನ ಆಸ್ಪತ್ರೆಯ ಮೇಲಾಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಬೇಸತ್ತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಸ್ಫೂರ್ತಿ ಆತ್ಮಹತ್ಯೆಗೆ ಶರಣಾದ ಯುವತಿ. ಫಳ್ನೀರ್‍ನಲ್ಲಿರುವ ಯುನಿಟಿ ಆಸ್ಪತ್ರೆಯ ಇನ್ಶುರೆನ್ಸ್ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ಫೂರ್ತಿಯವರಿಗೆ ಕೆಲಸದ ವೇಳೆಯಲ್ಲಿ ಮೇಲಾಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಆಗಾಗ ಮನೆಯಲ್ಲಿ ತಾಯಿ ಮತ್ತು ತಂಗಿ ಬಳಿ ಸ್ಫೂರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತನ್ನ ತಾಯಿ ಹೊಂದಾಣಿಕೆ ಮಾಡಿಕೊಂಡು ಕೆಲಸ ಮುಂದುವರೆಸುವಂತೆ ಸಲಹೆ ನೀಡಿದ್ದರು. ಬಡತನ […]

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.11, ಜೀವದ ಹಂಗು ತೊರೆದು ಸಮುದ್ರದಲ್ಲಿ ಮೀನು ಹಿಡಿಯುವ ಮೀನುಗಾರಿಕೆಗಾಗಿ ಹೊಸ ಮೊಬೈಲ್ ಆ್ಯಪ್ ರೆಡಿಯಾಗಿದೆ. ಮೀನು ಯಾವ ಜಾಗದಲ್ಲೇ ಇದೆ ಎಂಬುದರ ಖಚಿತ ಮಾಹಿತಿಯನ್ನು ಈ ಮೊಬೈಲ್ ಆ್ಯಪ್ ತಿಳಿಸಿಕೊಡುತ್ತದೆ. ಚೆನ್ನೈನ ಎಂ.ಎಸ್.ಸ್ವಾಮಿನಾಥನ್ ರಿಸರ್ಚ್ ಫೌಂಡೇಷನ್ ಮೀನುಗಾರ ಸ್ನೇಹಿ ಮೊಬೈಲ್ ಅಪ್ಲಿಕೇಶನ್ ಹೊರತಂದಿದ್ದು, ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಕನ್ನಡ, ಇಂಗ್ಲಿಷ್, ತಮಿಳು, ಮಲಯಾಳಂ, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಮೊಬೈಲ್ ಆ್ಯಪ್ ಲಭ್ಯವಿದ್ದು ಗೂಗಲ್ ಪ್ಲೇಸ್ಟೋರ್‍ನಲ್ಲಿ ಉಚಿತವಾಗಿ ಡೌನ್‍ಲೋಡ್

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!! Read More »

ಕರಾವಳಿ

ಬ್ಲೂವೇಲ್ ಗೇಮ್ ► ಕೈ ಕುಯ್ಡುಕೊಂಡ ಮಂಗಳೂರಿನ ವಿದ್ಯಾರ್ಥಿ…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.01, ಸೂಸೈಡ್ ಗೇಮ್ ಎಂದೇ ಪ್ರಖ್ಯಾತಿ ಪಡೆದಿರುವ ಬ್ಲೂವೇಲ್ ಗೇಮ್ ಈಗಾಗಲೇ ಸಾಕಷ್ಟು ಮಕ್ಕಳು   ಬಲಿಪಡೆದು ಕೊಂಡಿದ್ದು,  ಇದೀಗ ಮಂಗಳೂರಿಗೂ ಕಾಲಿಟ್ಟಿದೆ. ಬ್ಲೂವೇಲ್ ಗೇಮ್ ಆಟವಾಡಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಕೈ ಕೊಯ್ದುಕೊಂಡಿದ್ದಾನೆ. ತಿಮಿಂಗಿಲ ಆಕಾರದಲ್ಲಿ ಕೈ ಕೊಯ್ದುಕೊಂಡಿದ್ದನ್ನು ಗಮನಿಸಿದ ಹೆತ್ತವರು ಬಳಿಕ ವಿಚಾರಿಸಿದಾಗ ಬ್ಲೂವೇಲ್ ಗೇಮ್ ಆಟವಾಡಿದ್ದನ್ನು ಬಾಯ್ಬಿಟ್ಟಿದ್ದಾನೆ. ಬಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.  ಇದುವರೆಗೂ ದೇಶ, ವಿದೇಶಗಳಲ್ಲಿ ನೂರಾರು ಜನ ಬ್ಲೂವೆಲ್ ಗೇಮ್‍ನಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಬ್ಲೂ

ಬ್ಲೂವೇಲ್ ಗೇಮ್ ► ಕೈ ಕುಯ್ಡುಕೊಂಡ ಮಂಗಳೂರಿನ ವಿದ್ಯಾರ್ಥಿ…!!! Read More »

ಕರಾವಳಿ
Scroll to Top