ಮಂಗಳೂರು : ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ
(ನ್ಯೂಸ್ ಕಡಬ) newskadaba.com,ಜ.01: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದೆ. ಅಪರಿಚಿತ ವ್ಯಕ್ತಿ ಸುಮಾರು 40-43 ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಳಿನ ಜೀನ್ಸ್ ಅಂಗಿ ಅದರ ಒಳಗೆ ಹಳದಿ ಮತ್ತು ನೀಲಿ ಬಣ್ಣದ ದಪ್ಪಗೆರೆಗಳ ಟೀ ಶರ್ಟ್, ಬಳಿ ಬಣ್ಣದ ಬರಹಗಳಿರುವ ಕಪ್ಪು ಬಣ್ಣದ ಸ್ಪೋರ್ಟ್ಸ್ ಪ್ಯಾಂಟ್ ಧರಿಸಿದ್ದಾರೆ. ಸದ್ಯ ಮೃತದೇಹವನ್ನು ಮೇಲೆತ್ತಿರುವ ಪಣಂಬೂರು ಪೊಲೀಸರು ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಚಹರೆಯ […]
ಮಂಗಳೂರು : ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್









