ಮಂಗಳೂರು: ಅಡುಗೆ ಅನಿಲ ಸೋರಿಕೆ; 2 ಮಹಿಳೆಯರಿಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com ಡಿ. 19 ಮಂಗಳೂರು : ಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಗಾಯಾಳುಗಳು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಸಂತಿ ಅವರು ಗ್ಯಾಸ್ ಸೋರಿಕೆಯಾಗಿರುವುದನ್ನು ಗಮನಿಸದೆ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್‌ಗೆ […]
ಮಂಗಳೂರು: ಅಡುಗೆ ಅನಿಲ ಸೋರಿಕೆ; 2 ಮಹಿಳೆಯರಿಗೆ ಗಂಭೀರ ಗಾಯ Read More »
ಕರಾವಳಿ


