ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು
(ನ್ಯೂಸ್ ಕಡಬ) newskadaba.com ಮಣಿಪಾಲ, ಮಾ. 15. ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಂದರ್ಭ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಎಗರಿಸಿದ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ ವಸಂತ್ ಹೆಗ್ಡಯವರು ತಮ್ಮ ಕುಟುಂಬದೊಂದಿಗೆ ಮುಂಬಯಿಗೆ ಹೋಗಲೆಂದು ಮಾ.14 ರಂದು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ನಂಬರ್- 12134 ರಲ್ಲಿ ಹತ್ತಿದ್ದು, ಈ ವೇಳೆ ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ […]
ರೈಲು ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು Read More »
ಕರ್ನಾಟಕ, ಕ್ರೈಮ್ ನ್ಯೂಸ್