ಮಣಿಪುರದ ವಿದ್ಯಾರ್ಥಿಗಳಿಗೆ ಸರಕಾರಿ ಶಾಲೆಗಳಲ್ಲಿ ದಾಖಲಾತಿ ನೀಡಬೇಕು- ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 31. ಮಣಿಪುರದ ಪ್ರಸ್ತುತ ಪರಿಸ್ಥಿತಿಯಿಂದಾಗಿ ಕರ್ನಾಟಕಕ್ಕೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಸರಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ನೀಡಬೇಕು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಮಣಿಪುರದ ವಿದ್ಯಾರ್ಥಿಗಳಲ್ಲಿ ಶಾಲಾ ದಾಖಲಾತಿಗಾಗಿ ಪ್ರಮಾಣ ಪತ್ರ, ವರ್ಗಾವಣೆ ಪತ್ರ ಹಾಗೂ ಬೇರೆ ಶಾಲೆಗೆ ಸಂಬಂಧಿಸಿದ ದಾಖಲೆಗಳು ಇಲ್ಲದಿದ್ದಲ್ಲಿ, ಅದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ದಾಖಲಾತಿಯನ್ನು ನೀಡಬೇಕು […]

ಮಣಿಪುರದ ವಿದ್ಯಾರ್ಥಿಗಳಿಗೆ ಸರಕಾರಿ ಶಾಲೆಗಳಲ್ಲಿ ದಾಖಲಾತಿ ನೀಡಬೇಕು- ಶಿಕ್ಷಣ ಇಲಾಖೆ Read More »

ಕರ್ನಾಟಕ