manipur

ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಅಶೋಕ್ ಗೆಹಲೋತ್ ಆಗ್ರಹ

(ನ್ಯೂಸ್ ಕಡಬ) newskadaba.com ಜ.02: ಮಣಿಪುರ ಸಿಎಂ ಬಿರೇನ್ ಸಿಂಗ್ ಅವರು ಕೇವಲ ಕ್ಷಮೆ ಕೋರಿದರೆ ಸಾಲುವುದಿಲ್ಲ. ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಣಿಪುರ ಸಿಎಂ ಜನತೆಯ ಕ್ಷಮೆಯಾಚಿಸಿದ್ದಾರೆ ಅಂದ ಮಾತ್ರಕ್ಕೆ ಅವರು ಮಾಡಿದ ತಪ್ಪನ್ನು ಮರೆಯಲಾಗದು. ಮಣಿಪುರದಲ್ಲಿ ನಡೆದಿರುವುದು ದೇಶದ ಇತಿಹಾಸದಲ್ಲಿ ಬೇರೆ ಯಾವುದೇ ರಾಜ್ಯದಲ್ಲಿ ನಡೆದಿಲ್ಲ. ಆದರೆ, ಕೇಂದ್ರ ಸರ್ಕಾರ ಏನನ್ನೂ ಮಾಡಲಿಲ್ಲ. ಪ್ರಧಾನಿ ಮೋದಿ […]

ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಅಶೋಕ್ ಗೆಹಲೋತ್ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪುರ: ಅಸ್ಸಾಂ ಗಡಿಯಲ್ಲಿ 3 ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನ. 16. ಇಂಫಾಲ: ಮಣಿಪುರದ ಜಿರಿಬಾಮ್ ಜಿಲ್ಲೆಯಿಂದ ಶಂಕಿತ ಕುಕಿ ಬಂಡುಕೋರರು ಒಂದೇ ಕುಟುಂಬದ 6 ಮಂದಿಯನ್ನು ಅಪಹರಿಸಿದ 3 ದಿನಗಳ ಬಳಿಕ ಶಿಶು ಸೇರಿದಂತೆ ಇಬ್ಬರು ಮಕ್ಕಳು ಮತ್ತು ಮಹಿಳೆಯ ಕೊಳೆತ ಶವ ಮಣಿಪುರ-ಅಸ್ಸಾಂ ಗಡಿಯ ಬಳಿ ನ.15 ರಂದು ಪತ್ತೆಯಾಗಿದೆ. ಸದ್ಯ ಜಿರಿಬಾಮ್ ಜಿಲ್ಲೆಯಲ್ಲಿ ತೀವ್ರ ನಿಗಾ ಇರಿಸಲಾಗಿದೆ. ನ. 11ರಂದು ಮೂವರು ಮಹಿಳೆಯರು ಸಹಿತ 6 ಮಂದಿಯನ್ನು ಅಪಹರಿಸಲಾಗಿತ್ತು. ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ.ಅಪಹರಣ ನಡೆದ ಗ್ರಾಮದಿಂದ ಸುಮಾರು

ಮಣಿಪುರ: ಅಸ್ಸಾಂ ಗಡಿಯಲ್ಲಿ 3 ಮೃತದೇಹ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಮಣಿಪುರ, ಜು. 21. ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ಬಳಿಕ ಪ್ರಮುಖ ಆರೋಪಿ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ. 4ರಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿತ್ತು. ಅಲ್ಲದೇ ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡಾ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆರೋಪಿಗಳನ್ನು

ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ವೈರಲ್ – ಪ್ರಮುಖ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಣಿಪುರ, ಜು. 20. ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಘಟನೆಯ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲೇ, ಒಂದು ದಿನದ ನಂತರ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದೆ. ಆತನನ್ನು ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಣಿಪುರದಲ್ಲಿ ಕುಕಿ-ಜೋ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ಗುಂಪೊಂದು ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ಮಾಡಿಸಿದ್ದು, ಇದೀಗ ವಿಡಿಯೋ

ಮಹಿಳೆಯರ ನಗ್ನ ಮೆರವಣಿಗೆ ವಿಡಿಯೋ ವೈರಲ್ – ಪ್ರಮುಖ ಆರೋಪಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top